Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ


Team Udayavani, Dec 23, 2024, 11:45 PM IST

1-dhanjay

ಉಳ್ಳಾಲ: ಲೋಕಾಯುಕ್ತ ಅಧಿಕಾರಿ ಯೆಂದು ಹೇಳಿ ದೂರವಾಣಿ ಕರೆ ಮಾಡಿ, ನಕಲಿ ಪ್ರಕರಣ
ವನ್ನು ಸೃಷ್ಟಿಸಿ, ಅದನ್ನು ಮುಚ್ಚಿ ಹಾಕಲು ಹಣಕ್ಕೆ ಬೇಡಿಕೆ ಇರಿಸಿದ ಆರೋಪದಲ್ಲಿ ಆಂಧ್ರ ಮೂಲದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ ಪುರುಷೋತ್ತಮ ಅವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ತಾನು ಮಂಗಳೂರು ಲೋಕಾಯುಕ್ತ ಇಲಾಖೆಯ ಅಧಿ ಕಾರಿ ಪ್ರಭಾಕರ ಎಂದು ಪರಿಚಯಿಸಿದ್ದ. ನಿಮ್ಮ ಮೇಲೆ ಭ್ರಷ್ಟಾಚಾರದ ಆರೋಪಗಳಿದ್ದು, ಟೆಕ್ನಿಕಲ್‌ ಟೀಮ್‌ ಬರುವ ಮೊದಲು ಮಾತನಾಡಿ ಮುಗಿಸಿ ಎಂದಿದ್ದ. ಪುರುಷೋತ್ತಮ ಅವರು ಮಂಗಳೂರು ಲೋಕಾಯುಕ್ತದಲ್ಲಿ ವಿಚಾರಿಸಿದಾಗ ಪ್ರಭಾಕರ ಎಂಬ ವ್ಯಕ್ತಿ ಇಲ್ಲವೆಂದು ತಿಳಿದುಬಂದಿತ್ತು. ಟ್ರಾ ಕಾಲರ್‌ನಲ್ಲಿ ಪ್ರಭಾಕರ, ಲೋಕಾಯುಕ್ತ ಪಿಐ ಎಂದು ತೋರಿಸಿತ್ತು. ಇದೇ ರೀತಿ ಪುರಸಭೆಯಲ್ಲಿ ಆರೋಗ್ಯ ಇಲಾಖೆಯ ಇತರ ಅಧಿಕಾರಿಗಳಾದ ಲಿಲ್ಲಿ ನಾಯರ್‌ ಮತ್ತು ಕೃಷ್ಣ ಅವರಿಗೂ ಇದೇ ರೀತಿ ಬೆದರಿಕೆ ಕರೆಗಳು ಬಂದಿದ್ದವು. ಈ ಬಗ್ಗೆ ಅನುಮಾನಗೊಂಡ ಪುರುಷೋತ್ತಮ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ನಿವಾಸಿ ಧನಂಜಯ ರೆಡ್ಡಿ ತೋಟಾ(31)ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಇದೇ ಮಾದರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಠಾಣೆ ಮತ್ತು ಹೈದರಾಬಾದ್‌ ನಗರದ ಶಾಬಾದ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಧಿಕಾರಿಗಳನ್ನು ಬೆದರಿಸಿ ಹಣ ಕೀಳಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಎಸಿಪಿ ಧನ್ಯಾ ನಾಯಕ್‌ ಸೂಚನೆಯಂತೆ ಉಳ್ಳಾಲ ಪಿಎಸ್‌ಐ ಸಂತೋಷ್‌ ಕುಮಾರ್‌ ಮತ್ತು ಸಿಬಂದಿ ತಾಂತ್ರಿಕ ಸಾಕ್ಷ್ಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.