ಸಿಪಿಎಂ ಉಳ್ಳಾಲ ಕಚೇರಿಗೆ ಬೆಂಕಿ:  ಹಾನಿ


Team Udayavani, Feb 24, 2017, 10:13 AM IST

23ul2.jpg

ಉಳ್ಳಾಲ: ತೊಕ್ಕೊಟ್ಟು ಒಳಪೇಟೆಯಲ್ಲಿರುವ ಸಿಪಿಐಎಂನ ಉಳ್ಳಾಲವಲಯ ಕಚೇರಿಯ ಬಾಗಿಲು ಮುರಿದು ಬೆಂಕಿ ಹಾಕಿದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಫೆ. 25ರಂದು ನಡೆಯುವ ಕರಾವಳಿ ಸೌಹಾರ್ದ ರ್ಯಾಲಿಯಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಭಾಗವಹಿಸುತ್ತಿರುವುದನ್ನು ವಿರೋಧಿಸಿ ಬೆಂಕಿ ಹಾಕಲಾಗಿದೆ ಎಂಬ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ದುಷ್ಕರ್ಮಿಗಳು ಕಪಾಟು, ಟಿ.ವಿ., ಮರದ ಕುರ್ಚಿ, ದಾಖಲೆಗಳು ಸೇರಿದಂತೆ ಕಾರ್ಯಕ್ರಮಕ್ಕೆ ಅಳವಡಿಸಲು ಇಡಲಾಗಿದ್ದ ಫ್ಲೆಕ್ಸ್‌ಗಳಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನಾ ಸ್ಥಳಕ್ಕೆ ಡಿಸಿಪಿ ಸಂಜೀವ ಪಾಟೀಲ್‌ , ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ , ಎಸ್‌.ಐ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಸ್ಥಳಕ್ಕೆ ಶ್ವಾನದಳ ಭೇಟಿ ನೀಡಿ  ಮಾಹಿತಿಯನ್ನು ಸಂಗ್ರಹಿಸಿದೆ.

ಸಚಿವ ಖಾದರ್‌ ಭೇಟಿ : ಸಿಪಿಐಎಂ ಕಚೇರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್‌ ವಿವಿಧ ಪಕ್ಷಗಳ ಮುಖಂಡರಾದ ಚಂದ್ರ ಹಾಸ್‌ ಉಳ್ಳಾಲ್‌, ಸಂತೋಷ್‌ ಶೆಟ್ಟಿ, ಹುಸೈನ್‌ ಕುಂಇಮೋನು, ಸಿಪಿಎಂ ಮುಖಂಡರಾದ  ಕೆ.ಆರ್‌.ಶ್ರೀಯಾನ್‌, ಕೃಷ್ಣಪ್ಪ ಸಾಲಿಯಾನ್‌, ಬಾಲಕೃಷ್ಣ ಶೆಟ್ಟಿ,  ವಸಂತ ಆಚಾರಿ ಭೇಟಿ ನೀಡಿ ಘಟನೆಯನ್ನು ಖಂಡಿಸಿದ್ದಾರೆ.

ಬ್ಯಾನರ್‌ಗಳಿಗೂ ಹಾನಿ:  ದೇರಳಕಟ್ಟೆ, ಕುತ್ತಾರು, ಪಂಡಿತ್‌ ಹೌಸಿನಲ್ಲಿ  ಕೇರಳದ ಮುಖ್ಯಮಂತ್ರಿಗಳಿಗೆ ಶುಭಕೋರಿ ಹಾಕಲಾದ ಬ್ಯಾನರ್‌ ಗಳಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಈ ಕುರಿತು ಉಳ್ಳಾಲ ಹಾಗೂ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. 

ಬಿಗಿ ಬಂದೋಬಸ್ತ್ : ಘಟನೆ ನಡೆದ ತೊಕ್ಕೊಟ್ಟಿನಲ್ಲಿರುವ ಉಳ್ಳಾಲ ವಲಯ ಸಿಪಿಐಎಂ ಕಚೇರಿಗೆ ಮತ್ತು ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಕಚೇರಿಗೆ ಪೊಲೀಸ್‌ ಭದ್ರತೆಯನ್ನು ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವ ಭರವಸೆಯನ್ನು ಉಳ್ಳಾಲ ಪೊಲೀಸರು ನೀಡಿದ್ದಾರೆ.
 

ಟಾಪ್ ನ್ಯೂಸ್

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.