Ullal ಅಕ್ರಮ ಮರಳುಗಾರಿಕೆ 2 ದೋಣಿಗಳು ವಶಕ್ಕೆ
Team Udayavani, Dec 14, 2023, 12:37 AM IST
ಉಳ್ಳಾಲ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಹರೇಕಳದ ಕಡವಿನ ನೇತ್ರಾವತಿ ನದಿ ತಟಕ್ಕೆ ಕೊಣಾಜೆ ಠಾಣೆ ಪ್ರಭಾರ ಠಾಣಾಧಿಕಾರಿ ಬಾಲಕೃಷ್ಣ ಎಚ್.ಎನ್. ನೇತೃತ್ವದ ಪೊಲೀಸ್ ತಂಡ ಹಾಗೂ ಗಣಿ ಹಾಗೂ ಭೂವಿಜ್ಞಾನ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಎರಡು ನಾಡದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಹಾಗೂ ಭೂಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.
ಮರಳು ಮಾಫಿಯಾದವರು ದೋಣಿಗಳ ಮೂಲಕ ನದಿಯಿಂದ ಮರಳು ತೆಗೆದು ಸ್ಥಳೀಯ ಮನೆಗಳಿಗೆ ಪೂರೈಸುತ್ತಿದ್ದರು. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.