ಕೆನಡಾದಿಂದ ಹಾರಿಬಂದ ಕೋಟಿ ತೂಗುವ ಉಮಿಲ್‌!

Team Udayavani, Jun 7, 2018, 3:34 PM IST

7-june-14.jpg

ಭವಾನಿ ಫಿಲ್ಮ್ ಬ್ಯಾನರಿನಡಿಯಲ್ಲಿ ತಯಾರಾದ ತುಳು ಚಿತ್ರರಂಗದ ಮೊದಲ ಗ್ರಾಫಿಕ್ಸ್‌ ಸಿನೆಮಾ ಎಂಬ ಹೆಗ್ಗಳಿಕೆಯ ‘ಉಮಿಲ್‌ ಹೆಚ್ಚಾ ಕಡಿಮೆ ಆಗಸ್ಟ್‌ ತಿಂಗಳಲ್ಲಿ ರಿಲೀಸ್‌ ಆಗಲಿದೆ.

ಚಿತ್ರದ ಆ್ಯನಿಮೇಷನ್‌ ಕೆಲಸ ಕೆನಡಾದಲ್ಲಿ ಪೂರ್ಣಗೊಳಿಸಲಾಗಿದ್ದು, ಉಮಿಲ್‌ ಈಗ ಮಂಗಳೂರಿಗೆ ಬಂದಿದೆ. ಇಲ್ಲಿ ಅಂತಿಮ ಹಂತದ ಕಾಂಪೋಸಿಟಿಂಗ್‌ ಕೆಲಸ ಪ್ರಗತಿಯಲ್ಲಿದೆ. ಗ್ರಾಫಿಕ್ಸ್‌ ಮೂಲಕವೇ ಆಕರ್ಷಕವಾಗಿ ಮೂಡಿಬಂದ ಈ ಸಿನೆಮಾ ಬಾಲಿವುಡ್‌ ಮಾದರಿಯ ಲುಕ್‌ ಪಡೆದಿದೆ. ಹೀಗಾಗಿ ಉಮಿಲ್‌ ಬರೋಬ್ಬರಿ ಒಂದು ಕೋ.ರೂ.ಗಳಿಗೂ ಅಧಿಕ ಖರ್ಚು ಎದುರಿಸಿದೆ. ಕರುಣಾಕರ ಶೆಟ್ಟಿ, ಪ್ರಜ್ಞೆಶ್ ಶೆಟ್ಟಿ, ಪ್ರಜ್ವಲ್‌ ಶೆಟ್ಟಿ ನಿರ್ಮಾಣದ ಈ ಸಿನೆಮಾವನ್ನು ರಂಜಿತ್‌ ಸುವರ್ಣ ನಿರ್ದೇಶಿಸಿದ್ದಾರೆ. ಪವನ್‌ ಕರ್ಕೇರ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ, ಹರೀಶ್‌ ಕೊಟ್ಪಾಡಿ  ಸಂಕಲನ ನಡೆಸಿದ್ದಾರೆ.

ಉಮೇಶ್‌ ಮಿಜಾರ್‌ ಮೊದಲ ಬಾರಿಗೆ ನಾಯಕರಾಗಿದ್ದು, ಪೂಜಾ ಶೆಟ್ಟಿ ನಾಯಕಿ. ಉಳಿದಂತೆ ನವೀನ್‌ ಡಿ.ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ, ಸೀತಾರಾಮ ಕಟೀಲು, ದೀಪಕ್‌ ರೈ ಪಾಣಾಜೆ, ಚೇತನ್‌ ರೈ, ಪ್ರಕಾಶ್‌ ತೂಮಿನಾಡ್‌, ರಂಜನ್‌ ಬೋಳೂರು ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ. 

ಟಾಪ್ ನ್ಯೂಸ್

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.