Mangaluru: ಅನುಮತಿ ರಹಿತ ಪ್ರತಿಭಟನೆ: ಹಲವರ ವಿರುದ್ಧ ಪ್ರಕರಣ
Team Udayavani, Nov 27, 2024, 11:07 PM IST
ಮಂಗಳೂರು: ಪೊಲೀಸರು ಅನುಮತಿ ನಿರಾಕರಿಸಿದರೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುನೀರ್ ಕಾಟಿಪಳ್ಳ ಸಹಿತ ಹಲವರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿ ದುರಸ್ತಿ, ಕೂಳೂರು ಸೇತುವೆ ಕಾಮಗಾರಿ ತ್ವರಿತಗೊಳಿಸಲು ಮತ್ತು ನಂತೂರು ಮೇಲ್ಸೇತುವೆ ಕಾಮಗಾರಿ ಕಾಲಮಿತಿಯಲ್ಲಿ ನಡೆಸಲು ಆಗ್ರಹಿಸಿ ಟೋಲ್ಗೋಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಅನುಮತಿ ನಿರಾಕರಿಸಿ ಸೂಚನೆ ನೀಡಿದ್ದರೂ ಅದನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!
ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್’ ತೆರೆಯದಂತೆ ಪೊಲೀಸರ ಸೂಚನೆ
Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್ ರಾಜ್ಯಭಾರ!
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್; ಸುಗಮ ಸಂಚಾರಕ್ಕೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.