ಸ್ಥಳೀಯಾಡಳಿತ ಕುರಿತು ಅತೃಪ್ತಿ


Team Udayavani, May 5, 2018, 3:00 PM IST

5-May-11.jpg

ಬಂಟ್ವಾಳ: ಚುನಾವಣೆ ದಿನ ಸಮೀಪಿಸುತ್ತಿದ್ದು, ಗ್ರಾಮೀಣ ಭಾಗದಲ್ಲಿ ಜನರ ಭಿನ್ನಕೋನಗಳ ಮೂಲಕ ಯೋಚಿಸುತ್ತಿದ್ದಾರೆ. ಮತದಾನ ಮಾಡುವ ಮನಸ್ಸಿದ್ದರೂ ಕೆಲವೆಡೆ ಗ್ರಾ.ಪಂ.ಗಳ ಆಡಳಿತ ಮಂಡಳಿ ಕುರಿತು ಅಸಮಾಧಾನವಿದೆ. ನಾವು ಮೋದಿ- ಸಿದ್ದರಾಮಯ್ಯ ಅವರಿಗಾಗಿ ಚುನಾವಣೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ.

ಕ್ಷೇತ್ರದ ಉಳಿ, ಮಣಿನಾಲ್ಕೂರು, ಬಡಗಕಜೆಕಾರು, ಪಿಲಾತಬೆಟ್ಟು, ಕಾವಳಮೂಡೂರು, ಕಾವಳಪಡೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಉದಯವಾಣಿ ತಂಡ ಜನರಿಂದ ಅಭಿಪ್ರಾಯ ಸಂಗ್ರಹಿಸಿತು. ಇದು ದೊಡ್ಡ ಚುನಾವಣೆ, ಇಲ್ಲಿ ಗೆದ್ದವರಿಗೆ ನಮ್ಮ ಸಮಸ್ಯೆ ತಿಳಿದುಕೊಳ್ಳುವುದು ಕಷ್ಟವಾಗುತ್ತದೆ. ಸ್ಥಳೀಯವಾಗಿ ಗೆದ್ದವರು ಸಮಸ್ಯೆ ಪರಿಹರಿಸುತ್ತಿಲ್ಲ ಎಂಬ ಆಕ್ರೋಶವಿದೆ.

ಉಳಿ ಗ್ರಾ.ಪಂ. ವ್ಯಾಪ್ತಿಯ ಕಕ್ಕೆಪದವು ಪ್ರದೇಶದಲ್ಲಿ ಪ್ರಾ. ಆರೋಗ್ಯ ಕೇಂದ್ರ ಬೇಕು ಎನ್ನುವುದು ಜನರ ಪ್ರಮುಖ ಬೇಡಿಕೆ. ಆಸ್ಪತ್ರೆಯ ಇದ್ದರೂ ವೈದ್ಯರು ಇಲ್ಲ ಎಂಬ ನೋವು. ಆರೋಗ್ಯದಲ್ಲಿ ಸಣ್ಣ ಏರುಪೇರುಗಳು ಕಂಡುಬಂದರೂ ಮಂಗಳೂರಿಗೆ ತೆರಳಬೇಕಿದೆ. ಬಿಜೆಪಿ-ಕಾಂಗ್ರೆಸ್‌ ಪ್ರಚಾರ ಕಾರ್ಯ ನಡೆಸುತ್ತಿದೆ, ಮೂರನೇ ಅಭ್ಯರ್ಥಿಗಳು ಬಂದಿಲ್ಲ ಎಂಬ ಮಾತು ಕೇಳಿಬಂದಿದೆ.

ಅಬ್ಬರ ಕಾಣುತ್ತಿಲ್ಲ
ಕಾಂಗ್ರೆಸ್‌ – ಬಿಜೆಪಿಗಳಿಂದ ಪ್ರಚಾರ, ಸಭೆಗಳು ನಡೆಯುತ್ತಿವೆ. ಅಬ್ಬರವೇನೂ ಕಾಣುತ್ತಿಲ್ಲ. ಪಿಲಾತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಪುಂಜಾಲಕಟ್ಟೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ. ಇಲ್ಲಿನ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಪೇಟೆಯು ಬಂಟ್ವಾಳ, ಬೆಳ್ತಂಗಡಿ ಕ್ಷೇತ್ರಗಳಿಗೆ ಹಂಚಿ ಹೋಗಿರುವುದು ವಿಶೇಷ ಎನ್ನುತ್ತಾರೆ ಮಜಲೋಡಿಯ ರಮೇಶ್‌ ಶೆಟ್ಟಿ. 

ಬೇಡಿಕೆ ಈಡೇರಿದೆ
ಜನರು ಓಟಿನ ಬಗ್ಗೆ ಮಾತನಾಡುವುದು ಕಡಿಮೆ. ರಾಜಕೀಯದವರು ಪ್ರಚಾರ ಮಾಡುತ್ತಾರೆ. ಅಭಿವೃದ್ಧಿಯ ಕುರಿತು ನಮ್ಮ ಬೇಡಿಕೆ ಈಡೇರಿದೆ ಎನ್ನುತ್ತಾರೆ ಕಾವಳ ಕಟ್ಟೆಯ ಸೈಯದ್‌ ಸರ್ಪರಾಜ್‌.

ಕಕ್ಕೆಪದವು ಪ್ರದೇಶದಲ್ಲಿ ಸರಕಾರಿ ಆರೋಗ್ಯ ಕೇಂದ್ರ, ಸಾರ್ವಜನಿಕ ಶೌಚಾಲಯ ಬೇಕು ಎಂಬುದು ಪ್ರಮುಖ ಬೇಡಿಕೆ ಎನ್ನುತ್ತಾರೆ ಕಕ್ಕೆಪದವಿನ ಅಬ್ದುಲ್‌ ಖಾದರ್‌ ಹಾಗೂ ಪ್ರಶಾಂತ್. 

 ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.