ಶೈಕ್ಷಣಿಕ ಅಭಿವೃದ್ಧಿಗೆ ವಿ.ವಿ.ಗಳಿಗೆ ಸ್ವಾಯತ್ತೆ ಅಗತ್ಯ


Team Udayavani, Oct 29, 2017, 12:33 PM IST

2410ul3.jpg

ಉಳ್ಳಾಲ, ಅ. 28: ಶೈಕ್ಷಣಿಕ ಅಭಿವೃದ್ಧಿಗೆ ವಿಶ್ವವಿದ್ಯಾಲಯಗಳಿಗೆ ಹೆಚ್ಚಿನ ಸ್ವಾಯತ್ತೆಯ ಅಗತ್ಯವಿದೆ ಎಂದು ಆಂಧ್ರಪ್ರದೇಶ ಕಡಪದ ಯೋಗಿ ವೆಮುನಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ಅರ್ಜುಲ ರಾಮಚಂದ್ರ ರೆಡ್ಡಿ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ರಾಜ್ಯ ವಿ.ವಿ.ಗಳ ವಿಶ್ರಾಂತ ಕುಲಪತಿಗಳ ಒಕ್ಕೂಟ (ಎಫ್‌ವಿಸಿಕೆ) ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ. ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಮಂಗಳವಾರ “ಮ್ಯಾನ್‌ ಪವರ್‌ ಪ್ಲಾನಿಂಗ್‌ ಇನ್‌ ಹೈಯರ್‌ ಎಜುಕೇಶನ್‌’ ಎಂಬ ವಿಷಯದಲ್ಲಿ ನಡೆದ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. 

ಮುಖ್ಯ ಅತಿಥಿಯಾಗಿ ಮೈಸೂರು ವಿ.ವಿ. ವಿಶ್ರಾಂತ ಕುಲಪತಿ ಹಾಗೂ ಕರ್ನಾಟಕ ರಾಜ್ಯ ವಿವಿಗಳ ವಿಶ್ರಾಂತ ಕುಲಪತಿಗಳ ಒಕ್ಕೂಟದ ಅಧ್ಯಕ್ಷ ಪ್ರೊ| ಎಸ್‌.ಎನ್‌. ಹೆಗ್ಡೆ ಭಾಗವಹಿಸಿ ಮಾತನಾಡಿದರು.

ಮಂಗಳೂರು ವಿ.ವಿ. ಕುಲಪತಿ ಪ್ರೊ| ಕೆ.ಭೈರಪ್ಪ ಅಧ್ಯಕ್ಷತೆ ವಹಿಸಿದ್ದರು. ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ| ಎ.ಎಂ.ಖಾನ್‌ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ವಿವಿಗಳ ವಿಶ್ರಾಂತ ಕುಲಪತಿಗಳ ಒಕ್ಕೂಟದ ಕಾರ್ಯದರ್ಶಿ ಪ್ರೊ| ಆರ್‌.ಎನ್‌. ಶ್ರೀನಿವಾಸ್‌ ಗೌಡ ವಿಚಾರಸಂಕಿರಣದ ಬಗ್ಗೆ ಮಾಹಿತಿ ನೀಡಿದರು. ಮಂಗಳೂರು ವಿವಿ ಕುಲಸಚಿವ ಪ್ರೊ| ಕೆ.ಎಂ. ಲೋಕೇಶ್‌ ಸ್ವಾಗತಿಸಿದರು. ವಿವಿ ಕಾಲೇಜು ಅಭಿವೃದ್ಧಿ ಮಂಡಳಿಯ ಪ್ರೊ| ಜಯರಾಜ್‌ ಅಮೀನ್‌ ವಂದಿಸಿದರು. ವಿವಿಯ ಆಂಗ್ಲಭಾಷಾ ವಿಭಾಗ ಪ್ರಾಧ್ಯಾಪಕ
ಪ್ರೊ| ರವಿಶಂಕರ್‌ ರಾವ್‌ ಹಾಗೂ ಯಕ್ಷಗಾನ ಅಧ್ಯಯನ ಕೆಂದ್ರದ ಸಂಯೋಜಕ ಡಾ| ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

1-kuri

Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

Bajpe: ಮರವೂರು ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

Bajpe: ಮರವೂರು ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.