Madanthyar: ಗೇರುಕಟ್ಟೆ ಸಮೀಪ ಅಪರಿಚಿತ ಯುವಕರಿಂದ ಶಂಕಾಸ್ಪದ ವರ್ತನೆ
Team Udayavani, Nov 4, 2024, 12:55 AM IST
ಮಡಂತ್ಯಾರು: ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಶನಿವಾರ ಸಂಜೆ ಸುಮಾರು 3 ಗಂಟೆ ಹೊತ್ತಿಗೆ 20-22 ವರ್ಷದ ಇಬ್ಬರು ಯುವಕರು ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಶಂಕಾಸ್ಪದ ರೀತಿಯಲ್ಲಿ ವರ್ತಿಸಿದ್ದು, ಸ್ಥಳೀಯರಲ್ಲಿ ಭಯ ಮೂಡಿದೆ.
ಪತ್ರಕರ್ತ ಕೆ.ಎನ್.ಗೌಡ. ಅವರು ಬೈಕ್ ನಿಲ್ಲಿಸಿ ವಿಚಾರಿಸಿದಾಗ, ತಾವು ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಸಹಿತ ಪರಾರಿಯಾಗಿದ್ದಾರೆ. ಬೈಕ್ ನಂಬರ್ ಪ್ಲೇಟ್ ಅನ್ನೂ ಉಲ್ಟಾ ಹಾಕಿಕೊಂಡಿದ್ದರು.
15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಪ್ ಗ್ರೂಪ್‌ನಲ್ಲಿ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.