UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

Team Udayavani, Jan 16, 2025, 12:05 AM IST

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

ಮಂಗಳೂರು: ಉಡುಪಿ ಜಿಲ್ಲೆಯ ಎಲ್ಲೂರಿನಲ್ಲಿರುವ ಯುಪಿಸಿಎಲ್‌ ವಿದ್ಯುತ್‌ ಸ್ಥಾವರದಿಂದ ಕೇರಳಕ್ಕೆ ವಿದ್ಯುತ್‌ ಲೈನ್‌ ಯೋಜನೆಯ ಗುತ್ತಿಗೆದಾರ ಕಂಪೆನಿ “ಯುಕೆಟಿಎಲ್‌-ಸ್ಟೆರ್‌ಲೈಟ್‌’ ಕಾಮಗಾರಿ ಕುರಿತು ತಪ್ಪು ಮಾಹಿತಿ ನೀಡಿ ಸಂತ್ರಸ್ತ ರೈತರ ಹೋರಾ ಟದ ದಿಕ್ಕು ತಪ್ಪಿಸಲು ಯತ್ನಿಸುತ್ತಿದೆ.

ಕೃಷಿಭೂಮಿಯ ಮೇಲೆ ಟವರ್‌, ಲೈನ್‌ ಹಾದುಹೋಗುವುದಕ್ಕೆ ಶೇ.95 ರಷ್ಟು ರೈತರ ವಿರೋಧವಿದೆ ಎಂದು ಹೋರಾಟ ಸಮಿತಿಗಳ ಒಕ್ಕೂಟ ಹೇಳಿದೆ.

ಬುಧವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ “ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್‌ ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿಗಳ ಒಕ್ಕೂಟ’ದ ಪ್ರಧಾನ ಕಾರ್ಯದರ್ಶಿ ಇನ್ನಾ ಚಂದ್ರಹಾಸ ಶೆಟ್ಟಿ, ಕೇಂದ್ರ ಇಂಧನ ಸಚಿವಾಲಯದ ಕೇಂದ್ರೀಯ ವಿದ್ಯುತ್‌ ಪ್ರಾಧಿಕಾರದ(ಸಿಇಎಒ) ಡಿ.2024ರ ಪ್ರಗತಿ ವರದಿಯಲ್ಲಿ ದಾಖಲಾ ಗಿರುವಂತೆ ಕರ್ನಾಟಕ ವ್ಯಾಪ್ತಿಯ 177 ಟವರ್‌ಗಳ ಪೈಕಿ 128 ಟವರ್‌ ವ್ಯಾಪ್ತಿ ಪ್ರದೇಶದಲ್ಲಿ ತೀವ್ರ ವಿರೋಧವಿದೆ. ಈಗಾಗಲೇ ಅನೇಕ ಮಂದಿ ರೈತರು ಹೈಕೋರ್ಟ್‌, ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿದ್ದಾರೆ ಎಂದರು.

ಜ.17ರಂದು ಮಂಗಳೂರಿನಲ್ಲಿ ರೈತರು ಸಿಎಂಗೆ ಹಕ್ಕೊತ್ತಾಯ ಸಲ್ಲಿಸಲಿ ದ್ದಾರೆ. ಶೀಘ್ರದಲ್ಲೇ ದ.ಕ., ಉಡುಪಿ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದರು. ಒಕ್ಕೂಟದ ಸಂಚಾಲಕರಾದ ಅಲೊ#àನ್ಸ್‌ ಡಿ’ಸೋಜಾ, ಅಲೆಕ್ಸ್‌ ಸಿಕ್ವೇರಾ, ಸಂತ್ರಸ್ತೆ ಜೆಸಿಂತಾ ಲೋಬೋ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವ ಉದ್ಘಾಟನೆ

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Mangaluru: ಕರ್ನಾಟಕ ಕ್ರೀಡಾಕೂಟಕ್ಕೆ 5 ಕೋ.ರೂ.: ಮುಲ್ಲೈ ಮುಗಿಲನ್‌

Mangaluru: ಕರ್ನಾಟಕ ಕ್ರೀಡಾಕೂಟಕ್ಕೆ 5 ಕೋ.ರೂ.: ಮುಲ್ಲೈ ಮುಗಿಲನ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.