ಮನೆಗೆ ಬೆಂಕಿ : ನಂದಿಸಲು ಬಂದು ಚಿನ್ನಾಭರಣ ಕದ್ದರೇ? ಕದ್ದು ಬೆಂಕಿ ಹಚ್ಚಿದರೇ ?

Team Udayavani, Jun 1, 2022, 10:56 PM IST

ಮನೆಗೆ ಬೆಂಕಿ : ನಂದಿಸಲು ಬಂದು ಚಿನ್ನಾಭರಣ ಕದ್ದರೇ? ಕದ್ದು ಬೆಂಕಿ ಹಚ್ಚಿದರೇ ?

ಉಪ್ಪಿನಂಗಡಿ : ಕಳೆದ ಮೇ 16ರಂದು ಮನೆಗೆ ಬೆಂಕಿ ಬಿದ್ದ ಪ್ರಕರಣದಲ್ಲಿ ಮನೆಯ ಕಪಾಟಿನಲ್ಲಿದ್ದ 2.50 ಲಕ್ಷ ರೂ. ಮೊತ್ತದ ಚಿನ್ನಾಭರಣ ಕಳವಿಗೀಡಾದ ಕೃತ್ಯ ವಿಳಂಬವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಸೋಮವಾರ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಮಲೆಂಗಲ್‌ನ ಆನಂದ ಮೂಲ್ಯ ಅವರ ಮನೆಗೆ ಬೆಂಕಿ ತಗುಲಿದ್ದು, ಸ್ಥಳೀಯರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು. ಆದರೆ ಆ ವೇಳೆಗಾಗಲೇ ಮನೆಯಲ್ಲಿದ್ದ ಬಟ್ಟೆ ಬರೆ, ಕೆಮರಾದ ಪರಿಕರಗಳು ಸುಟ್ಟು ಹೋಗಿದ್ದು, ಕಪಾಟಿನಲ್ಲಿದ್ದ ಚಿನ್ನ ಇಡುವ ಬಾಕ್ಸ್‌ ಮತ್ತು ದಾಖಲೆ ಪತ್ರಗಳು ಯಥಾಸ್ಥಿತಿಯಲ್ಲಿದ್ದವು. ಮೇ 30ರಂದು ವಸ್ತುಗಳನ್ನು ಜೋಡಿಸಿ ಇಡುವಾಗ ಚಿನ್ನ ಇಡುವ ಬಾಕ್ಸ್‌ನೊಳಗಿದ್ದ ವಿವಿಧ ಆಭರಣಗಳು ಸೇರಿದಂತೆ ಒಟ್ಟು 2.50 ಲಕ್ಷ ಮೌಲ್ಯದ ಚಿನ್ನಾಭರಣವು ಕಳವಾಗಿರುವುದು ಕಂಡುಬಂದಿದೆ.

ಇದನ್ನೂ ಓದಿ : ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಡಾ. ವಣಿಕ್ಯಾಳ ಎಸಿಬಿ ಬಲೆಗೆ

ಕಾರ್ಯಾಚರಣೆಯಲ್ಲೇ ಸಂಶಯ?
ಆನಂದ ಮೂಲ್ಯರವರ ಮನೆಗೆ ಬೆಂಕಿ ತಗಲಿದಾಗ ಮನೆ ಮಂದಿ ಮನೆಯ ಹೊರಗಡೆ ಇದ್ದರು. ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದರು. ಇದೀಗ ಅವರ ಮನೆಯ ಚಿನ್ನದ ಆಭರಣ ಇಡುವ ಪೆಟ್ಟಿಗೆಯಲ್ಲಿದ್ದ ಚಿನ್ನಾಭರಣ ನಾಪತ್ತೆಯಾಗಿರುವುದರಿಂದ ಮನೆಗೆ ಬೆಂಕಿ ತಗಲಿದ ಪ್ರಕರಣವೇ ನಾನಾ ಸಂಶಯಕ್ಕೆ ಕಾರಣವಾಗಿದೆ. ಚಿನ್ನಾಭರಣ ಕದಿಯಲು ಬಂದಾತ ತನ್ನ ಕೃತ್ಯವನ್ನು ಮರೆ ಮಾಚಲು ಮನೆಗೆ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ ಎನ್ನುವುದು ಒಂದು ಕಡೆಯಾದರೆ, ಅಗ್ನಿ ಅವಘಡ ಸಂಭವಿಸಿದ ವೇಳೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಚಿನ್ನಾಭರಣ ಕದ್ದಿರಬಹುದೇ ಎನ್ನುವ ಇನ್ನೊಂದು ಸಂಶಯ ಮೂಡಿದೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.