ಮತಾಂತರ ಆರೋಪ : ಧ್ಯಾನ ಕೇಂದ್ರಕ್ಕೆ ಪೊಲೀಸ್ ದಾಳಿ
Team Udayavani, Jun 6, 2022, 12:29 AM IST
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ನೆಲ್ಯಾಡಿಯ ಕೋಣಾಲು ಆರ್ಲದಲ್ಲಿ ಶಿವಮೊಗ್ಗ ಮೂಲದ 27 ಜನರನ್ನು ಮತಾಂತರಗೊಳಿಸಲು ಕರೆಯಿಸಿ ಮೊರಿಯ ಧ್ಯಾನ ಕೇಂದ್ರದಲ್ಲಿ ಇರಿಸಲಾಗಿದೆ ಎನ್ನುವ ದೂರಿನನ್ವಯ ಉಪ್ಪಿನಂಗಡಿ ಪೊಲೀಸರು ಆ ಕೇಂದ್ರಕ್ಕೆ ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಯವರು
ಪೊಲೀಸರ ದಾಳಿ ವೇಳೆ ಧ್ಯಾನ ಕೇಂದ್ರದಲ್ಲಿ 27 ಜನರಿದ್ದು, ಅವರಲ್ಲಿ 18 ಮಹಿಳೆಯರು, 8 ಮಂದಿ ಪುರುಷರು ಮತ್ತು 6 ವರ್ಷದ ಬಾಲಕನಿದ್ದ. ಅವರನ್ನೆಲ್ಲ ಪೊಲೀಸರು ವಿಚಾರಿಸಿದಾಗ, ತಾವು ಶಿವಮೊಗ್ಗ ಜಿಲ್ಲೆಯವರು, ತಮ್ಮಲ್ಲಿ ಮದ್ಯವ್ಯಸನಿಗಳೂ, ಮಾನಸಿಕ ಕಾಯಿಲೆಯಿಂದ ಬಳತ್ತಿರುವವರು ಇದ್ದಾರೆ. ಇಲ್ಲಿನ ಕೇಂದ್ರದಲ್ಲಿ ಧ್ಯಾನ ಮಾಡುವುದರಿಂದ ಆರೋಗ್ಯ ಸುಧಾರಿಸುವುದೆಂದು ಯೂ ಟ್ಯೂಬ್‌ನಲ್ಲಿ ವಿಚಾರ ತಿಳಿದು ಇಲ್ಲಿಗೆ ನಮ್ಮ ಸ್ವಂತ ಖರ್ಚಿನಲ್ಲಿ ಬಂದಿರುವುದಾಗಿ ತಿಳಿಸಿದ್ದಾರೆ.
ಮತಾಂತರಗೊಂಡಿಲ್ಲ
ನಾವು ಯಾರೂ ಮಾತಾಂತರ ಗೊಳ್ಳಲು ಬಂದಿರುವುದಿಲ್ಲ ಎಂದವರು ಹೇಳಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ವೇಳೆ ಪೊಲಿಸರೊಂದಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಇದ್ದರು.
ಇದನ್ನೂ ಓದಿ : ಮಲ್ಪೆ ಬೀಚ್: ಇಬ್ಬರ ರಕ್ಷಣೆ ; ಮುಂದುವರಿದ ಜನಸಂದಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.