ಉಪ್ಪಿನಂಗಡಿ ಪೊಲೀಸ್ ಠಾಣೆ ತಾತ್ಕಾಲಿಕವಾಗಿ ಸ್ಥಳಾಂತರ
Team Udayavani, Nov 4, 2017, 4:00 PM IST
ಉಪ್ಪಿನಂಗಡಿ: ಶತಮಾನದಷ್ಟು ಇತಿಹಾಸ ಹೊಂದಿರುವ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹಳೆ ಕಟ್ಟಡ ಕೆಡವುವ ಕಾರ್ಯ ನಡೆಯುತ್ತಿದ್ದು, ತಾತ್ಕಾಲಿಕವಾಗಿ ವೃತ್ತ ನಿರೀಕ್ಷಕರ ವಸತಿ ಕಟ್ಟಡಕ್ಕೆ ಸ್ಥಳಾಂತರಗೊಂಡ ಪೊಲೀಸ್ ಠಾಣೆ ಶುಕ್ರವಾರ ಆರಂಭಗೊಂಡಿತು.
ಪೊಲೀಸ್ ಗೃಹ ಮಂಡಳಿಯಿಂದ ಠಾಣೆಯ ಕಟ್ಟಡಕ್ಕಾಗಿ 91 ಲಕ್ಷ ರೂ. ಮಂಜೂರಾಗಿದ್ದು, ಕಟ್ಟಡ ಕಾಮಗಾರಿಗೆ ಮುನ್ನ ಸ್ಥಳಾಂತರಕ್ಕಾಗಿ ಪಕ್ಕದ ನೆಕ್ಕಿಲಾಡಿಯ ವಾಣಿಜ್ಯ ಸಂಕೀರ್ಣವನ್ನು ಗೊತ್ತು ಪಡಿಸ ಲಾಗಿತ್ತು. ಆದರೆ ಕಟ್ಟಡದ ಬಾಡಿಗೆಗೆ ಇಲಾಖಾನುಮತಿ ದೊರೆಯದ ಕಾರಣ ಠಾಣೆಯ ಹಿಂಭಾಗದಲ್ಲಿನ ವೃತ್ತ ನಿರೀಕ್ಷಕರ ವಸತಿ ಕಟ್ಟಡಕ್ಕೆ ಸ್ಥಳಾಂತರಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು.
ಉಪ್ಪಿನಂಗಡಿ ಪೊಲೀಸ್ ಠಾಣೆಯು ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಹಾಗೂ ಸುಳ್ಯ ಹೀಗೆ ನಾಲ್ಕು ವಿಧಾನ ಸಭಾ ಕ್ಷೇತ್ರಗಳ ನ್ನೊಳಗೊಂಡ 33 ಗ್ರಾಮಗಳನ್ನು ಹಾಗೂ ದ.ಕ. ಜಿಲ್ಲಾ ಗಡಿಯಾದ ಶಿರಾಡಿಯಿಂದ ಬಂಟ್ವಾಳ ತಾಲೂಕಿನ ಅಮೈವರೆಗೆ ಸುಮಾರು 55 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯನ್ನು ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?
Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ
Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ
ಜನಾಭಿಪ್ರಾಯಕ್ಕೆ ಬೆಲೆ ಕೊಡದಿದ್ದರೆ ಪ್ರಜಾಪ್ರಭುತ್ವ ಉಳಿಯದು: ಜಗದೀಪ್ ಧನ್‌ಕರ್
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Governement Aim: ಎರಡು ವರ್ಷದಲ್ಲಿ ಎಲ್ಲ ಹೋಬಳಿಯಲ್ಲೂ ವಸತಿ ಶಾಲೆ: ಸಿಎಂ ಸಿದ್ದರಾಮಯ್ಯ
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.