ಕರಂದ್ಲಾಜೆಗೆ ಔತಣಕ್ಕೆ ಕರೆಯಲಿಲ್ಲ ಎಂದು ಬೇಸರ! ಯುಟಿ ಖಾದರ್
Team Udayavani, Feb 2, 2018, 6:15 PM IST
ಮಂಗಳೂರು: ಸಾವಿನ ಮನೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪ್ರತಿಯೊಂದಕ್ಕೂ ರಾಜಕೀಯ ತಳುಕು ಹಾಕುವುದು ಯಾಕೆ? ಅನ್ಯಾಯದ ಕೊಲೆ ಸಮರ್ಥಿಸಲು ಸಾಧ್ಯವಿಲ್ಲ ಎಂದು ಸಚಿವ ಯುಟಿ ಖಾದರ್ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ಸಂತೋಷ್ ಪೋಷಕರಿಗಾದ ಅನ್ಯಾಯದ ಬಗ್ಗೆ ನಮಗೂ ನೋವಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಹೋಗಿ ಚಾ ಕುಡಿದು ಬರುತ್ತಾರೆ. ಸಿಎಂ ನಮ್ಮ ಮನೆಗೆ ಬಂದಿದ್ದನ್ನು ದೊಡ್ಡ ವಿಷಯವನ್ನಾಗಿ ಮಾಡ್ತಾರೆ. ಶೋಭಾ ಕರಂದ್ಲಾಜೆಗೆ ಔತಣಕ್ಕೆ ಕರೆಯಲಿಲ್ಲ ಎಂದು ಬೇಸರವಾಗಿರಬೇಕು ಎಂದು ಖಾದರ್ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Mangaluru: ಎಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.