BJP ವಿಧಾನ ಪರಿಷತ್‌ ಉಪಚುನಾವಣೆ; ಬೊಮ್ಮಾಯಿ ನೇತೃತ್ವದಲ್ಲಿ ಸಭೆ

Team Udayavani, Sep 6, 2024, 1:07 AM IST

BJP ವಿಧಾನ ಪರಿಷತ್‌ ಉಪಚುನಾವಣೆ; ಬೊಮ್ಮಾಯಿ ನೇತೃತ್ವದಲ್ಲಿ ಸಭೆ

ಮಂಗಳೂರು: ದಕ್ಷಿಣ ಕನ್ನಡ-ಉಡುಪಿ ವಿಧಾನ ಪರಿಷತ್‌ ಸ್ಥಾನಕ್ಕೆ ನಡೆಯಲಿರುವ ಉಪ ಚುನಾ ವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಬಿಜೆಪಿ ಚಾಲನೆ ನೀಡಿದೆ.

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಗುರು ವಾರ ಬಿಜೆಪಿ ಜಿಲ್ಲಾ ಕಾರ್ಯಾಲಯ ದಲ್ಲಿ ಮಹತ್ವದ ಸಭೆ ನಡೆಯಿತು. ಸಂಘಟನಾತ್ಮಕವಾಗಿ ಪಕ್ಷ ಕಾರ್ಯ ನಿರ್ವಹಿಸುವ ವಿಧಾನದ ಬಗ್ಗೆ ಚರ್ಚಿಸಲಾಯಿತು.

ಬಸವರಾಜ ಬೊಮ್ಮಾಯಿ, ಸಂಸದ ಕ್ಯಾ| ಬ್ರಿಜೇಶ್‌ ಚೌಟ ಹಾಗೂ ಮಾಜಿ ಶಾಸಕ ಪ್ರೀತಂಗೌಡ ಅವರನ್ನು ಚುನಾವಣೆ ಉಸ್ತುವಾರಿಯನ್ನಾಗಿ ಹೈಕಮಾಂಡ್‌ ನೇಮಿಸಿದೆ. ಈ ನೆಲೆಯಲ್ಲಿ ನಡೆದ ಮೊದಲ ಸಭೆ ಇದು. ಚುನಾವಣೆ ಕಣದ ಬಗ್ಗೆ ವಿಶ್ಲೇಷಣೆ ನಡೆಸಿದ ಪ್ರಮುಖರು ಬಳಿಕ ಅಭಿಪ್ರಾಯವನ್ನು ಆಲಿಸಿದರು. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಯಿತು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್‌ ಕುಂಪಲ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ.ಸುನಿಲ್‌ ಕುಮಾರ್‌, ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಶಾಸಕ ಪ್ರೀತಂ ಗೌಡ ಮತ್ತಿತರರು ಭಾಗವಹಿಸಿದ್ದರು.

“ಉಪಚುನಾವಣೆ ಹಿನ್ನೆಲೆ ಪ್ರಮುಖರ ಅಭಿಪ್ರಾಯ ಸಂಗ್ರಹಿಸಲಾ ಗಿದೆ. ಎಲ್ಲರ ಜತೆಗೆ ಚರ್ಚಿಸಿ ಒಮ್ಮತದ ಅಭ್ಯರ್ಥಿ ಬಗ್ಗೆ ನಿರ್ಧರಿಸಲಾಗುವುದು’ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

Mulki: ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.