ದಕ್ಷಿಣ ಕನ್ನಡ : ಎರಡು ದಿನ ಲಸಿಕಾಕರಣಕ್ಕೆ ತಾತ್ಕಾಲಿಕ ತಡೆ
Team Udayavani, May 6, 2021, 6:49 PM IST
ಮಂಗಳೂರು: ಕೋವಿಡ್ ಲಸಿಕೆಗಳ ಡೋಸ್ ಖಾಲಿಯಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ವರೆಗೆ ಲಸಿಕಾ ಅಭಿಯಾನವನ್ನು ನಿಲ್ಲಿಸಲಾಗಿದೆ.
ಇಂದು ಸಂಜೆ ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಪೂರೈಕೆಯಾದ ಕೋವಿಡ್ ಲಸಿಕೆಯು ಫಲಾನುಭವಿಗಳಿಗೆ ಲಸಿಕಾಕರಣ ಮಾಡಿ ಮುಗಿದಿರುವ ಕಾರಣ ಮುಂದಿನ 2 ದಿನಗಳು ವೆನ್ಲಾಕ್ ಜಿಲ್ಲಾಸ್ಪತ್ರೆ ಸೇರಿದಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ,ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಲಸಿಕಾ ಶಿಬಿರವು ಇರುವುದಿಲ್ಲ ಎಂದು ತಿಳಿಸಲಾಗಿದೆ.
ಲಸಿಕೆ ಲಭ್ಯವಾದ ಇನ್ನೆರಡು ದಿನಗಳ ನಂತರ ಮೇಲೆ ತಿಳಿಸಿರುವ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾಕರಣವನ್ನು ಮುಂದುವರೆಸಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.