ರಾಮರಾಜ್ಯದ ಕಲ್ಪನೆ ನೀಡಿದ ವಾಲ್ಮೀಕಿ: ಮಠಂದೂರು


Team Udayavani, Oct 6, 2017, 3:35 PM IST

6-Mng-1.1.jpg11.jpg

ಬೆಳ್ತಂಗಡಿ : ವ್ಯಕ್ತಿಗೆ ಕೊಡುವ ಗೌರವ ಅದು ಸಮಾಜಕ್ಕೆ ಕೊಡುವ ಗೌರವವಾಗಿದೆ. ಕೃಷಿ ಮತ್ತು ಋಷಿ ಪರಂಪರೆಯನ್ನು ಗೌರವಿಸುವ ದೇಶ ನಮ್ಮದು. ಅಂತಹ ರಾಮರಾಜ್ಯದ ಕಲ್ಪನೆಯನ್ನು ಕೊಟ್ಟವರು ಮಹರ್ಷಿ ವಾಲ್ಮೀಕಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ
ಮಠಂದೂರು ಹೇಳಿದರು.

ಅವರು ಗುರುವಾರ ಬೆಳ್ತಂಗಡಿ ಸುವರ್ಣ ಆರ್ಕೆಡ್‌ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಎಸ್‌.ಟಿ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸಮ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಲ್ಮೀಕಿಯವರು ಬೆಳೆದು ಬಂದ ರೀತಿ ಮತ್ತು ಅವರ ಸಂಸ್ಕೃತಿಯನ್ನು ಅನುಸರಿಸಬೇಕಾಗಿದೆ ಎಂದವರು ಹೇಳಿದರು.ಬಿಜೆಪಿ ವಿಭಾಗ ಸಹಪ್ರಭಾರಿ ಪ್ರತಾಪ ಸಿಂಹ ನಾಯಕ್‌,ಬೆಳ್ತಂಗಡಿ ಮಂಡಲ ಪ್ರಭಾರಿ ಕ್ಯಾ| ಬ್ರಿಜೇಶ್‌ ಚೌಟ ಮಾತನಾಡಿದರು.

ಬೆಳ್ತಂಗಡಿ ತಾಲೂಕು ಬಿಜೆಪಿ ಅಧ್ಯಕ್ಷ ರಂಜನ್‌ ಜಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಮಾಚಾರು ಗೋಪಾಲ ನಾೖಕ, ಜಿನ್ನಪ್ಪ ಮಲೆಕುಡಿಯ ನಾವೂರು, ಸರಸ್ವತಿ ಮಾಲಾಡಿ ದೀಪ ಬೆಳಗಿದರು.ಕೃಷಿ ಮೇಲ್ವಿಚಾರಕ ಉಮೇಶ್‌ ನಾಯ್ಕ ಕೇಳ್ದಡ್ಕ ಪ್ರಧಾನ ಭಾಷಣ ಮಾಡಿದರು.

 ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಹರೀಶ್‌ ಪೂಂಜಾ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಸಂಪತ್‌ ಬಿ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಭಾಗೀರಥಿ ಮುರುಳ್ಯ, ಶಾರದಾ ಆರ್‌. ರೈ, ಜಿಲ್ಲಾ ಎಸ್‌.ಟಿ. ಮೋರ್ಚಾ ಪ್ರಭಾರಿ ಕೊರಗಪ್ಪ ನಾಯ್ಕ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಬಿ.ಎಸ್‌, ಪ್ರಭಾಕರ್‌ ಶೆಟ್ಟಿ ಉಪ್ಪಡ್ಕ, ಎಸ್‌.ಟಿ
ಮೋರ್ಚಾ ಪ್ರಭಾರಿ ಲಿಂಗಪ್ಪ ನಾಯ್ಕ, ಎಸ್‌.ಟಿ ಮೋರ್ಚಾ ಅಧ್ಯಕ್ಷ ಆನಂದ ನಾಯ್ಕ, ಎಸ್‌.ಟಿ ಮೊರ್ಚಾ ಪ್ರಧಾನ ಕಾರ್ಯದರ್ಶಿ ಪ್ರಸಾದ್‌ ನಾಯ್ಕ, ತಾ.ಪಂ ಉಪಾಧ್ಯಕ್ಷೆ ವೇದಾವತಿ, ತಾ.ಪಂ ಸ್ಥಾಯಿ ಸಮಿತಿ ಉಪಾಧ್ಯಕ್ಷ ಸುದೀರ್‌ ಸುವರ್ಣ, ತಾ.ಪಂ ಸದಸ್ಯೆ ಲೀಲಾವತಿ, ಜಿ.ಪಂ ಸದಸ್ಯೆ ಸೌಮ್ಯಲತಾ, ನ.ಪಂ. ಸದಸ್ಯೆ ಲಲಿತಾ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ 100ಮಂದಿ ಸಾಧಕರನ್ನು ಸಮ್ಮಾನಿಸಲಾಯಿತು. ಕೆ. ಕೊರಗಪ್ಪ ನಾಯ್ಕ ಸ್ವಾಗತಿಸಿ, ಲಿಂಗಪ್ಪ ನಾಯ್ಕ ವಂದಿಸಿದರು. ರಾಜೇಶ್‌ ಪೆರ್ಮುಡ, ನಾರಾಯಣ ಆಚಾರ್‌ ಸಮ್ಮಾನಿತರ ಪಟ್ಟಿ ವಾಚಿಸಿ ತಾ.ಪಂ. ಸದಸ್ಯ ವಿಜಯ್‌ ಗೌಡ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.