ವಾಮಂಜೂರು: ಇಬ್ಬರು ಮಕ್ಕಳ ಜತೆ ತಾಯಿ ನಾಪತ್ತೆ
Team Udayavani, Feb 9, 2018, 11:17 AM IST
ಮಂಗಳೂರು: ಮಕ್ಕಳನ್ನು ಶಾಲೆಗೆ ಬಿಟ್ಟು ಬರುತ್ತೇನೆಂದು ಹೋಗಿದ್ದ ಮಹಿಳೆಯೊಬ್ಬರು ಇಬ್ಬರು ಮಕ್ಕಳ ಸಹಿತ ನಾಪತ್ತೆಯಾದ ಘಟನೆ ನಗರದ ಪಚ್ಚನಾಡಿಯಲ್ಲಿ ಸಂಭವಿಸಿದೆ.
ರೇಣುಕಾ (28) ಮತ್ತು ಆಕೆಯ ಮಕ್ಕಳಾದ ನಿಶಾ (9) ಮತ್ತು ವರ್ಷ (5) ನಾಪತ್ತೆಯಾದವರು.
ಬೋಂದೆಲ್ ಪಚ್ಚನಾಡಿಯ ರಾಜೇಶ್ ಅವರ ಪತ್ನಿ ರೇಣುಕಾ ಜ.29ರಂದು ಬೆಳಗ್ಗೆ 9 ಗಂಟೆಗೆ ಮಕ್ಕಳನ್ನು ವಾಮಂಜೂರಿನ ಮಂಗಳಜ್ಯೋತಿ ಶಾಲೆಗೆ ಬಿಟ್ಟು, ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೇಳಿ ಮನೆಯಿಂದ ಹೊರಟು ಹೋದವರು ವಾಪಸಾಗದೆ ಮಕ್ಕಳ ಜತೆ ಕಾಣೆಯಾಗಿದ್ದಾರೆ. ರಾಜೇಶ್ ಅವರು ಮಂಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ರಾಜೇಶ್ ಪೈಂಟಿಂಗ್ ಕೆಲಸ ಮಾಡುತ್ತಿದ್ದು, ಪತ್ನಿ ರೇಣುಕಾ ಪ್ರಸ್ ಒಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು. ಪತ್ತೆಯಾದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು
Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ
Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು
Mangaluru: ಯಾವುದೇ ರಾಜ್ಯಕ್ಕೂ ಕೇಂದ್ರ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.