![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 19, 2023, 12:21 AM IST
ಮಂಗಳೂರು: ನೈಋತ್ಯ ರೈಲ್ವೇಯ ಹುಬ್ಬಳ್ಳಿ ವಿಭಾಗದ ಗುಳೇದಗುಡ್ಡ ಮತ್ತು ಬಾಗಲಕೋಟೆ ನಡುವೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್-ವಿಜಯಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲಿನ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2.50ಕ್ಕೆ ಹೊರಡುವ ನಂ. 07378 ಮಂಗಳೂರು ಜಂಕ್ಷನ್-ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಡಿ. 19-28ರ ವರೆಗೆ ಹುಬ್ಬಳ್ಳಿ ಜಂಕ್ಷನ್ ಮತ್ತು ವಿಜಯಪುರ ನಡುವೆ ಭಾಗಶಃ ರದ್ದಾಗಲಿದೆ.
ರೈಲು ವಿಜಯಪುರದ ಬದಲು ಹುಬ್ಬಳ್ಳಿ ಜಂಕ್ಷನ್‌ನಲ್ಲಿ ಸಂಚಾರ ಕೊನೆಗೊಳಿಸಲಿದೆ. ನಂ. 07377 ವಿಜಯ ಪುರ- ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸಂಚಾರ ಡಿ.19ರಿಂದ 28ರ ವರೆಗೆ ವಿಜಯಪುರ ಮತ್ತು ಹುಬ್ಬಳ್ಳಿ ಜಂಕ್ಷನ್ ನಡುವೆ ಭಾಗಶಃ ರದ್ದಾಗಲಿದ್ದು, ರೈಲು ತಡರಾತ್ರಿ 12.05ಕ್ಕೆ ಹುಬ್ಬಳ್ಳಿ ಜಂಕ್ಷನ್‌ನಿಂದ ಪ್ರಯಾಣ ಆರಂಭಿಸಲಿದೆ ಎಂದು ಪ್ರಕಟನೆ ತಿಳಿಸಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.