“ವಾಸ್ತು’ ಕನ್ನಡ ಅನುವಾದ ಪುಸ್ತಕ ಲೋಕಾರ್ಪಣೆ
Team Udayavani, Apr 18, 2019, 6:37 AM IST
ಮಹಾನಗರ: ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪ್ರಶಸ್ತಿ ಪುರಸ್ಕೃತ “ವಾಸ್ತು’ ಕನ್ನಡ ಅನುವಾದ ಪುಸ್ತಕ ಲೋಕಾರ್ಪಣೆಯು ನಗರದ ವಿ.ವಿ. ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.
ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರಭಾರ ಕುಲಪತಿ ಡಾ| ಕಿಶೋರಿ ನಾಯಕ್ ಅವರು ಪುಸ್ತಕ ಲೋಕಾರ್ಪಣೆಗೈದರು.
ವಿಶ್ವ ಕೊಂಕಣಿ ಕೇಂದ್ರ ಸ್ಥಾಪಕ ಅಧ್ಯಕ್ಷ ಬಸ್ತಿ ವಾಮನ ಶೆಣೈ, ಹಂಪಿ ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಪ್ರೊ| ಎ. ವಿ. ನಾವಡ, ವಾಸ್ತು ಕನ್ನಡ ಅನುವಾದಕಿ ಡಾ| ಗೀತಾ ಶೆಣೈ, ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ| ಉದಯ್‌ಕುಮಾರ ಎಂ.ಎ., ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಫಾ| ಮೈಕಲ್ ಸಾಂತುಮಯರ್, ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷಾ ಸಮಿತಿಯ ಸಂಯೋಜಕ ಡಾ| ಭೂಷಣ ಭಾವೆ, ಸದಸ್ಯ ಪಯ್ಯನೂರು ರಮೇಶ ಪೈ, ವಿಶ್ವ ವಿದ್ಯಾನಿಲಯದ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ರಾಮಕೃಷ್ಣ ಬಿ., ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ| ನಾಗರತ್ನ ರಾವ್, ಮಂಗಳೂರು ವಿಶ್ವ ವಿದ್ಯಾಲಯದ ಕೊಂಕಣಿ ಅಧ್ಯಯನ ಪೀಠದ ಸಂಯೋಜಕ ಡಾ| ಜಯವಂತ ನಾಯಕ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಕೊಂಕಣಿ ಸ್ನಾತಕೋತ್ತರ ಪದವಿ ಸಂಯೋಜಕ ಡಾ| ದೇವದಾಸ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.