ಬೆಳ್ತಂಗಡಿ: ಮರಳಿ ಗೂಡಿಗೆ ಸಂತ್ರಸ್ತರು ಅಗರಿಮಾರು ಮನೆಯಿಂದ ಬೀಳ್ಕೊಡುಗೆ

Team Udayavani, Aug 20, 2019, 5:30 AM IST

1908CH8

ಬೆಳ್ತಂಗಡಿ: ಕುಕ್ಕಾವು ಅಗರಿಮಾರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಮಕ್ಕಿ, ದೈಪಿತ್ತಿಲು, ಪರ್ಲ ಪ್ರದೇಶಗಳ 15 ಕುಟುಂಬಗಳ 57 ಮಂದಿ ಸಂತ್ರಸ್ತರು ಸೋಮವಾರ ತಮ್ಮ ಮನೆಗಳಿಗೆ ತೆರಳಿದ್ದಾರೆ.

ಶಾಸಕ ಹರೀಶ ಪೂಂಜಾ ಸೋಮವಾರ ಅಗರಿಮಾರು ಮನೆಯಲ್ಲಿರುವ ಸಂತ್ರಸ್ತರನ್ನು ಭೇಟಿಯಾಗಿ ಧೈರ್ಯ ತುಂಬಿದರು. ಇಲ್ಲಿನ 7 ಕುಟುಂಬಗಳಿಗೆ ತಮ್ಮ ತಮ್ಮ ಮನೆಗಳಲ್ಲಿ ವಾಸಿಸುವುದು ಅಪಾಯಕಾರಿ ಎಂಬ ಭಯವಿದ್ದು, ಅರಣ್ಯ ಇಲಾಖೆ ಘೋಷಿಸಿರುವ ಪರಿಹಾರವನ್ನು ನೀಡಿದರೆ ಅರಣ್ಯದಿಂದ ಹೊರಬರಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ.

ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದಶಾಸಕರು, ಹೊರಬರಲು ಇಚ್ಛಿಸಿದರೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಅರಣ್ಯ ಇಲಾಖೆಯ ಡಿಎಫ್‌ಒ ಮತ್ತು ಜಿಲ್ಲಾಕಾರಿಯೊಂದಿಗೆ ಸದ್ಯದಲ್ಲಿಯೇ ಸಭೆ ನಡೆಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಗ್ರಾ.ಪಂ. ಸದಸ್ಯ ವಿಜಯ ಗೌಡ, ಅಗರಿಮಾರು ಮನೆಯ ಯಾಜಮಾನಿ ಜಲಜಾಕ್ಷಿ, ಸ್ಥಳೀಯ ರಾದ ವಿನಯಚಂದ್ರ ಎಸ್‌. ಮೊದಲಾದವರು ಇದ್ದರು.

ಹತ್ತು ದಿನಗಳಿಂದ ಒಂದೇ ಕುಟುಂಬದಂತೆ ಜತೆಗಿದ್ದೆವು. ಸೋಮವಾರ ಎಲ್ಲರೂ ಅವರವರ ಮನೆಗಳಿಗೆ ತೆರಳಿದ್ದಾರೆ. ಮಕ್ಕಿ ಪ್ರದೇಶದ 103 ವರ್ಷದ ಅಜ್ಜಿ ಸೀತಮ್ಮ ಒಬ್ಬರು ಉಳಿದುಕೊಂಡಿದ್ದಾರೆ. ರಸ್ತೆ ಅನುಕೂಲ ನಿರ್ಧರಿಸಿ ಬಳಿಕ ಮನೆಗೆ ಹಿಂದಿರುಗಲಿದ್ದಾರೆ.
-ಜಲಜಾಕ್ಷಿ  , ಅಗರಿಮಾರು ಮನೆ ಯಜಮಾನಿ

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.