ಬರಿಮಾರು ಚರ್ಚ್‌ಗೆ ಆರ್ಚ್‌ ಬಿಷಪ್‌ ಭೇಟಿ


Team Udayavani, May 21, 2019, 6:15 AM IST

barimaru-church

ವಿಟ್ಲ : ಶತಮಾನೋತ್ತರ 25ನೇ ವರ್ಷದ ಸಂಭ್ರಮದಲ್ಲಿರುವ ಬರಿಮಾರು ಚರ್ಚ್‌ನಲ್ಲಿ ನಡೆದ ಅವಿಸ್ಮರಣೀಯ ಕಾರ್ಯಕ್ರಮ ಹೊಸ ಪ್ರೇರಣೆ ನೀಡಿದೆ.

ಇದರಲ್ಲಿ ಪಾಲ್ಗೊಂಡು ಸಂತಸವಾಗಿದೆ. ದೇವರ ಅನುಗ್ರಹದೊಂದಿಗೆ ಶತಮಾನೋತ್ತರ ಬೆಳ್ಳಿ ಹಬ್ಬದ ಎಲ್ಲ ಕಾರ್ಯಕ್ರಮಗಳೂ ಯಶಸ್ವಿಯಾಗಲಿ ಎಂದು ಕರ್ನಾಟಕದ ಆರ್ಚ್‌ ಬಿಷಪ್‌ ರೈ| ರೆ| ಡಾ| ಪೀಟರ್‌ ಮಚಾದೊ ಹಾರೈಸಿದರು.

ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬರಿಮಾರು ಚರ್ಚ್‌ಗೆ ಸೋಮವಾರ ಭೇಟಿ ನೀಡಿದ ಅವರು, ದಿವ್ಯ ಬಲಿಪೂಜೆ ಮತ್ತು ಕಮ್ಯುನಿಯನ್‌ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಮಕ್ಕಳಾದ ಐಶಲ್‌ ಮಾರ್ಟಿಸ್‌, ಲೆನೊರಾ ಸಾನ್ಸಿಯಾ ಪಿಂಟೊ, ನತಾಶ ಮೆಂಡೊನ್ಸಾ, ಒಲಿಶಾ ನೊರೊನ್ಹಾ, ರಿಯೋನ್‌ ಪಾವ್‌É ಮಾರ್ಟಿಸ್‌ ಮತ್ತು ಶರುನ್‌ ರೊಡ್ರಿಗಸ್‌ ಅವರಿಗೆ ಪ್ರಥಮ ಬಾರಿಯ ಪರಮ ಪ್ರಸಾದ ನೀಡಿ ಹರಸಿದ ಅವರು, ಉನ್ನತ ಆದರ್ಶಗಳೊಂದಿಗೆ ಜೀವನ ಸಾಗಿಸಲು ಕರೆ ನೀಡಿದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ| ಡಾ| ಲಾರೆನ್ಸ್‌ ಮುಕ್ಕುಝಿ, ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ| ಡಾ| ಗೀವರ್ಗೀಸ್‌ ಮಾರ್‌ ಮಕಾರಿಯೋಸ್‌ ಮಾತನಾಡಿದರು. ಪರಮಪ್ರಸಾದ ಸ್ವೀಕರಿಸಿದ ಮಕ್ಕಳಿಗೆ ಮತ್ತು ಹೆತ್ತವರಿಗೆ ಪಕ್ಷಿಕೆರೆ ಚರ್ಚಿನ ಧರ್ಮಗುರು ಫಾ| ಮೆಲ್ವಿನ್‌ ನೊರೋನ್ಹಾ ಅವರು ಎಲ್ಲ ಧರ್ಮಗುರುಗಳ ಪರವಾಗಿ ಆಶೀರ್ವಚನ ನೀಡಿದರು.

ಮಂಗಳೂರು ಧರ್ಮಪ್ರಾಂತದ ವಿವಿಧ ಚರ್ಚ್‌ಗಳ ಧರ್ಮಗುರುಗಳು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಚರ್ಚ್‌ನ ಪ್ರಧಾನ ಧರ್ಮಗುರು ಫಾ| ಗ್ರೆಗರಿ ಪಿರೇರಾ ಮತ್ತು ಚರ್ಚ್‌ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್‌ ಬೊನಿಫಾಸ್‌ ಮಾರ್ಟಿಸ್‌, ಕಾರ್ಯದರ್ಶಿ ಪ್ರೀತಿ ಲ್ಯಾನ್ಸಿ ಪಿರೇರಾ, ಶಿಕ್ಷಕಿ ಮೇರಿ ಡಿ’ಸೋಜಾ ಉಪಸ್ಥಿತರಿದ್ದರು. ಸ್ಟೇನಿ ಡಿ’ಸೋಜಾ ಮತ್ತು ಇವಿÉàನ್‌ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭ ಆರ್ಚ್‌ ಬಿಷಪ್‌ ಅವರ ಹುಟ್ಟುಹಬ್ಬ ಆಚರಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರಗಿದವು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.