![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 23, 2022, 7:46 PM IST
ವಿಟ್ಲ : ಬಂಟ್ವಾಳ ತಾಲೂಕು ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಆಲ್ಟೋ ಕಾರಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣದ ಆರೋಪಿಗಳಿಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕೊಳ್ನಾಡು ಗ್ರಾಮದ ಪಂಜರಕೋಡಿ ನಿವಾಸಿ ಬಶೀರ್ (28) ಮತ್ತು ನೌಫಾಲ್ (24) ಬಂಧಿತ ಆರೋಪಿಗಳು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಶುಕ್ರವಾರ ಆಲ್ಟೊ ಕಾರಿನಲ್ಲಿ ಎರಡು ದನಗಳು ಪತ್ತೆಯಾಗಿದ್ದು ಆರೋಪಿಗಳು ಪರಾರಿಯಾಗಿದ್ದರು, ಪ್ರಕರಣ ಕೈಗೆತ್ತಿಕೊಂಡ ವಿಟ್ಲ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಈಶ್ವರಪ್ಪ ಹಗಲು ಹೊತ್ತಿನಲ್ಲಿ ಮುಸ್ಲಿಂ ಮತಗಳು ಬೇಡ ಎಂದರೂ ರಾತ್ರಿ ಕೇಳುತ್ತಾರೆ: ಜಮೀರ್
You seem to have an Ad Blocker on.
To continue reading, please turn it off or whitelist Udayavani.