ವಿಟ್ಲಪಡ್ನೂರು : ಜಾಗದ ವಿಚಾರದಲ್ಲಿ ಜಗಳ, ಸಹೋದರನ ಕೊಲೆಯಲ್ಲಿ ಅಂತ್ಯ
Team Udayavani, Sep 14, 2022, 11:08 AM IST
ವಿಟ್ಲ: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಬನಾರಿಯಲ್ಲಿ ಸಂಭವಿಸಿದೆ.
ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಅವರನ್ನು ಸಹೋದರ ಪದ್ಮನಾಭ (49) ಕೊಲೆಗೈದಿದ್ದಾನೆ. ಕುಡಿದು ಮನೆಯಲ್ಲಿ ಆಗಾಗ ಗಲಾಟೆ ಸಂಭವಿಸುತ್ತಿದ್ದು, ಒಂದು ತಿಂಗಳ ಹಿಂದೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿಯೂ ಗಲಾಟೆ ನಡೆದಿದೆ ಎನ್ನಲಾಗಿದ್ದು, ಬುಧವಾರ ವಿಟ್ಲ ಠಾಣೆಗೆ ದೂರು ಬಂದಿದೆ.
ಇದನ್ನೂ ಓದಿ : ಮೈಸೂರು: ದಸರಾ ಉತ್ಸವಕ್ಕೆ ಆಗಮಿಸಿ ಮುದ್ದಾದ ಗಂಡು ಮರಿಗೆ ಜನ್ಮ ನೀಡಿದ ಆನೆ ಲಕ್ಷ್ಮಿ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.