ವಿಟ್ಲ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
Team Udayavani, Aug 12, 2022, 6:40 PM IST
ವಿಟ್ಲ: ತೆಂಗಿನಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಉಕ್ಕುಡ ಆಲಂಗಾರು ನಿವಾಸಿ ನಾರಾಯಣ ನಾಯ್ಕ್(48) ಮೃತಪಟ್ಟ ದುರ್ದೈವಿ.
ನಾರಾಯಣ ನಾಯ್ಕ್ ಅವರು ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ: ಕುಣಿಗಲ್: ಹಲವು ಪ್ರಕರಣದಲ್ಲಿ ಓರ್ವ ಆರೋಪಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.