ಖಂಡಿಗೆ ನದಿಗೆ ತ್ಯಾಜ್ಯ ಸೇರುವಿಕೆ: ಅಧಿಕಾರಿಗಳ ಭೇಟಿ


Team Udayavani, Jun 16, 2019, 6:35 AM IST

1506PBE5-AA

ಚೇಳಾೖರು: ಇಲ್ಲಿನ ಖಂಡಿಗೆಯಲ್ಲಿ ನಂದಿನಿ ನದಿಗೆ ಕಾರ್ಖಾನೆಗಳ ತ್ಯಾಜ್ಯ ಸೇರುತ್ತಿದ್ದು, ಈ ಕುರಿತು ಶನಿವಾರ ದ.ಕ. ಜಿ.ಪಂ. ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರೀಕ್ಷೆಗಾಗಿ ನೀರಿನ ಮಾದರಿಯನ್ನು ಸಂಗ್ರಹಿಸಲಾಗಿದೆ. ನೀರಿನ ಗುಣಮಟ್ಟಪರೀಕ್ಷಿಸಿ, ಸ್ಥಳೀಯ ಮನೆಗಳ ಬಾವಿಯ ಪರಿಶೀಲನೆ ನಡೆಸಲಾಯಿತು.

ನಂದಿನಿ ನದಿ ಮಾಲಿನ್ಯವಾಗುತ್ತಿರುವ ಕುರಿತು ಸ್ಥಳೀಯ ಪತ್ರಿಕೆಗಳು ವರದಿ ಮಾಡಿದ್ದು, ದ.ಕ. ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಕಸ್ತೂರಿ ಪಂಜ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೇಲ್ನೋಟಕ್ಕೆ ಮಾಲಿನ್ಯ ಕಂಡು ಬಂದಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲಾ ಪಂಚಾಯತ್‌ ಆಹಾರ ವಿಭಾಗದ ಅಧಿಕಾರಿಗಳಿಗೆ ಪರೀಕ್ಷಿಸಲು ಸೂಚಿಸಿದ್ದರು.

ಪರಿಶೀಲನೆ ವೇಳೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಜಯಾನಂದ, ಮಾಜಿ ಅಧ್ಯಕ್ಷ ಪುಷ್ಪರಾಜ್‌ ಶೆಟ್ಟಿ, ಆಹಾರ ಇಲಾಖೆ ಅಧಿಕಾರಿ ವೀಣಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!

Airport

Compensation: ವಿಮಾನ ಅಪಘಾತದಲ್ಲಿ ಸತ್ತರೆ 1.7 ಕೋಟಿ ರೂ. ಪರಿಹಾರ

Manipur

Conflict: ಮಣಿಪುರದಲ್ಲಿ ಹಿಂಸೆ: ಗ್ರಾಮ ಮುಖ್ಯಸ್ಥನ ಮನೆಗೆ ಬೆಂಕಿ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Suratkal; ಎಂಜಿನಿಯರಿಂಗ್‌ ವಿದ್ಯಾರ್ಥಿ ಸಮುದ್ರಪಾಲು

1–arsss

Mangaluru: RSS ವಿಜಯ ದಶಮಿ ಪಥಸಂಚಲನ

suicide (2)

MRPL ಸೆಕ್ಯುರಿಟಿ ಗಾರ್ಡ್‌ ಆತ್ಮಹ*ತ್ಯೆ ದೃಢ

Nanthooru-Acci

Mangaluru: ನಂತೂರು ಬಳಿ ಅಪಘಾತ: ಯುವತಿ ಮೃತ್ಯು

9

Ullal: ಕುಸಿಯುವ ಭೀತಿಯಲ್ಲಿದೆ ಗ್ರಾಮ ಪಂಚಾಯತ್ ಸದಸ್ಯೆ ಮನೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!

Airport

Compensation: ವಿಮಾನ ಅಪಘಾತದಲ್ಲಿ ಸತ್ತರೆ 1.7 ಕೋಟಿ ರೂ. ಪರಿಹಾರ

drowned

Suratkal; ಎಂಜಿನಿಯರಿಂಗ್‌ ವಿದ್ಯಾರ್ಥಿ ಸಮುದ್ರಪಾಲು

suicide (2)

Kundapur; ವಿಪರೀತ ತಲೆನೋವು: ಮಹಿಳೆ ಸಾ*ವು

police crime

Thinagalady: ಕಾಂಗ್ರೆಸ್‌ ಮುಖಂಡನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.