ತ್ಯಾಜ್ಯ ನಿರ್ವಹಣೆಗೆ ಮಾದರಿ ತೊಟ್ಟಿ

Team Udayavani, Mar 18, 2022, 3:40 AM IST

ತ್ಯಾಜ್ಯ ನಿರ್ವಹಣೆಗೆ ಮಾದರಿ ತೊಟ್ಟಿ

ಬಜಪೆ: ಇಲ್ಲಿನ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಜಾಗದ ಕೊರತೆಯಿಂದಾಗಿ ವಿಲೇವಾರಿಗೆ ತಿಂಗಳಿಗೆ 2.5 ಲಕ್ಷ ರೂ. ಖರ್ಚು ಮಾಡಲಾಗುತ್ತಿತ್ತು.ಇದೇ ಆದಾಯ ಉಳಿಕೆ ಹಾಗೂ ತ್ಯಾಜ್ಯ ನಿರ್ವಹಣೆಗೆ ಸ್ಥಳೀಯಾಡಳಿತವು ವಿನೂತನ ಮಾದರಿ ಯೋಜನೆಯೊಂದನ್ನು ರೂಪಿಸಿದೆ.

ಪಂಚಾಯತ್‌ ಕಚೇರಿಯ ಸಮೀಪದಲ್ಲಿಯೇ ತ್ಯಾಜ್ಯ ಮಾದರಿ ತೊಟ್ಟಿಯನ್ನು ನಿರ್ಮಿಸಲಾಗಿದೆ. ಶಿಶಿರ ಕಾಂಪೋಸ್ಟ್‌ (ಬಯೋಮೆಸ್‌ ಕಾಂಪೋಸ್ಟ್‌ ) ಮಾದರಿಯಲ್ಲಿ ತ್ಯಾಜ್ಯವನ್ನು ಕಾಂಪೋಸ್ಟ್‌ ಮಾಡಲಾಗುತ್ತಿದೆ. ಸೋಮವಾರದ ಸಂತೆಯ ತ್ಯಾಜ್ಯ, ಕಸ, ಮಾರುಕಟ್ಟೆ, ಸಮೀಪದ ಹೊಟೇಲ್‌ ಮತ್ತು ಅಂಗಡಿಗಳ ಹಸಿ ಕಸವನ್ನು ತಂದು ಈ ತೊಟ್ಟಿಗೆ ಹಾಕಲಾಗುತ್ತದೆ.

2 ತೊಟ್ಟಿ ನಿರ್ಮಾಣ :

ಪ್ರಾಯೋಗಿಕವಾಗಿ ಪಟ್ಟಣ ಪಂಚಾಯತ್‌ ಕಚೇರಿಯ ಹಿಂದುಗಡೆ ಸುಮಾರು 1 ಲಕ್ಷ ರೂ. ವೆಚ್ಚದಲ್ಲಿ 2 ತೊಟ್ಟಿಗಳನ್ನು ನಿರ್ಮಿಸಲಾಗಿದೆ. ಅಡಿ ಭಾಗವನ್ನು ಕಲ್ಲಿನಿಂದ ಕಟ್ಟಿ, ಸುತ್ತ ನೆಟ್‌ ಹಾಕಲಾಗಿದೆ. ಗಾಳಿ ಹೋಗಲು ರಂಧ್ರಗಳನ್ನು ಕೊರೆದ ಮೂರು ಪೈಪ್‌ಗ್ಳನ್ನು ಅಳವಡಿಸಲಾಗಿದೆ. ತ್ಯಾಜ್ಯಕ್ಕೆ ಮರದ ಹುಡಿ ಅಥವಾ ತೆಂಗಿನ ನಾರು ಹುಡಿಯನ್ನು ಹಾಕಲಾಗುತ್ತಿದ್ದು, ಸುಮಾರು 45 ದಿನಗಳ ಕಾಲ ಕಾಂಪೋಸ್ಟ್‌ ಮಾಡಲಾಗುತ್ತದೆ. ಈ ಎರಡು ತೊಟ್ಟಿಗಳ ಪೈಕಿ ಸುಮಾರು 2 ಟನ್‌ ಕಾಂಪೋಸ್ಟ್‌ ಸಿಗಲಿದೆ.

ಸೋಮವಾರ ಸಂತೆಯ ಬಳಿಕ ಪಟ್ಟಣ ಪಂಚಾಯತ್‌ನ ಕಸ ಸಂಗ್ರಹ ವಾಹನವನ್ನು ಅಲ್ಲಿ ನಿಲ್ಲಿಸಲಾಗುತ್ತದೆ. ಸಂತೆಯ ಹಸಿ ತ್ಯಾಜ್ಯವನ್ನು ವಾಹನಕ್ಕೆ ಹಾಕಲಾಗುತ್ತದೆ. ಇದರಿಂದ ಸಂತೆಯ ಪರಿಸರ ಸ್ವತ್ಛತೆಗೆ ಹಾಗೂ ತ್ಯಾಜ್ಯ ವಿಲೇವಾರಿಗೆ ಉಪಕ್ರಮ ಕೈಗೊಂಡತಾಗಿದೆ.

ಜಾಗೃತಿ ಮಾಹಿತಿ :

ಬಜಪೆ ಪ.ಪಂ. ತ್ಯಾಜ್ಯ ಘಟಕಕ್ಕೆ ಜಾಗದ ಕೊರತೆ ಇದೆ. ಪಟ್ಟಣ ಪಂಚಾಯತ್‌ ಕಚೇರಿಯ ಸಮೀಪದಲ್ಲಿಯೇ ಹಸಿ ಕಸದಿಂದ ಕಾಂಪೋಸ್ಟ್‌ ತಯಾರಿ ಮಾದರಿ ತೊಟ್ಟಿಯನ್ನು ನಿರ್ಮಿಸಲಾಗಿದೆ. ವಸತಿ ಸಮುಚ್ಚಯಗಳು ಹೆಚ್ಚು ಇರುವುದರಿಂದ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ಸರಕಾರಿ ಕಚೇರಿಗಳಿಗೆ, ಅಂಗನವಾಡಿ ಕೇಂದ್ರಗಳಿಗೆ, ಶಾಲೆಗಳಿಗೆ ಮಾಹಿತಿ ನೀಡಲಾಗುತ್ತದೆ. ಮನೆಯಲ್ಲಿ ಹಸಿ ಕಸ, ಒಣಕಸ ಬೇರೆ ಬೇರೆ ಮಾಡಿ ನೀಡಿದ್ದಲ್ಲಿ ತ್ಯಾಜ್ಯ ವಿಲೇವಾರಿ ಸುಲಭವಾಗಲಿದೆ.  – ಪೂರ್ಣಕಲಾ ವೈ.ಕೆ., ಮುಖ್ಯಾಧಿಕಾರಿ, ಬಜಪೆ ಪ.ಪಂ.

ಟಾಪ್ ನ್ಯೂಸ್

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.