ಮಂಗಳೂರು ನಾಳೆಯಿಂದ ನೀರು ಪೂರೈಕೆ ಮತ್ತೆ ಆರಂಭ
Team Udayavani, May 15, 2019, 6:12 AM IST
ಮಂಗಳೂರು: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಷ್ಕರಿತ ರೇಷನಿಂಗ್ ನಿಯಮದ ಪ್ರಕಾರ ಮೇ 16ರ ಬೆಳಗ್ಗೆ 6ರಿಂದ ಮೇ 20ರ ಬೆಳಗ್ಗೆ 6ರ ವರೆಗೆ ನೀರು ಸರಬರಾಜು ಆಗಲಿದೆ.
ರೇಷನಿಂಗ್ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 6 ಗಂಟೆಗೆ ತುಂಬೆಯಲ್ಲಿ ಪಂಪಿಂಗ್ ಸ್ಥಗಿತ ಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ ಬೆಳಗ್ಗೆ ವರೆಗೆ ನಗರಕ್ಕೆ ನೀರು ಸರಬರಾಜು ಕಡಿತಗೊಳಿಸಲಾಗಿತ್ತು. ಪಾಲಿಕೆಯಿಂದ ಟ್ಯಾಂಕರ್ ಮೂಲಕ ಎತ್ತರದ ಪ್ರದೇಶಗಳಿಗೆ ಎಂದಿನಂತೆ ನೀರು ಪೂರೈಕೆ ಮಾಡಲಾಗಿತ್ತು.
ತುಂಬೆಯಲ್ಲಿ ನೀರಿನ ಕಡಿಮೆ ಯಾಗುತ್ತಿದ್ದು, ಮಂಗಳವಾರ ಸಂಜೆ ವೇಳೆಗೆ 3.85 ಮೀ.ಗೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.