Sand ಬ್ಲಾಕ್‌ಗಳಲ್ಲಿ ವೇ ಬ್ರಿಜ್‌: ಕಾಲಾವಕಾಶ 30 ದಿನ ವಿಸ್ತರಣೆ

Team Udayavani, Oct 31, 2023, 12:27 AM IST

Sand ಬ್ಲಾಕ್‌ಗಳಲ್ಲಿ ವೇ ಬ್ರಿಜ್‌: ಕಾಲಾವಕಾಶ 30 ದಿನ ವಿಸ್ತರಣೆ

ಮಂಗಳೂರು: ಜಿಲ್ಲೆಯಲ್ಲಿ ಮರಳು ಲಭಿಸದೆ ನಿರ್ಮಾಣ ಕಾಮಗಾರಿಗಳಿಗೆ ಸಮಸ್ಯೆ ಯಾಗುತ್ತಿರುವ ಹಿನ್ನೆಲೆಯಲ್ಲಿ ನಾನ್‌ ಸಿಆರ್‌ಝಡ್‌ ಮರಳು ಬ್ಲಾಕ್‌ಗಳಲ್ಲಿ ವೇ ಬ್ರಿಜ್‌ ಅಳವಡಿಸಿಕೊಳ್ಳಲು ಅಂತಿಮ ದಿನವನ್ನು ಮತ್ತೆ ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ.

ನವೆಂಬರ್‌ ಮೂರನೇ ವಾರದೊಳಗೆ ಎಲ್ಲ ಮರಳು ಬ್ಲಾಕ್‌ಗಳ ಗುತ್ತಿಗೆದಾರರು ಷರತ್ತಿನಂತೆ ವೇ ಬ್ರಿಜ್‌ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮರಳಿನ ಕೊರತೆಯಾಗುತ್ತಿರುವ ವಿಚಾರದ ಅರಿವಿನಲ್ಲಿದೆ. ಮರಳಿನ ಲಭ್ಯತೆ ಹೆಚ್ಚಿಸುವುದಕ್ಕಾಗಿ ವೇ ಬ್ರಿಜ್‌ ಅಳವಡಿಸುವುದಕ್ಕೆ ಕಾಲಾವಕಾಶ ವಿಸ್ತರಣೆ ಮಾಡಲಾಗಿದೆ ಎಂದರು.

ಸಿಆರ್‌ಝಡ್‌ ಪ್ರದೇಶದಲ್ಲಿ ಮರಳು ದಿಣ್ಣೆಗಳ ಬೆಥಮೆಟ್ರಿ ಸರ್ವೇ ಮಾಡಿ ಪ್ರಸ್ತಾವನೆಯನ್ನು ರಾಜ್ಯ ಕರಾವಳಿ ವಲಯ ನಿರ್ವಹಣ ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. ಆದರೆ 2019ರ ಸಿಆರ್‌ಝಡ್‌ ಅಧಿಸೂಚನೆಯನ್ವಯ ಹೊಸ ನಿಯಮಾವಳಿ ಅನುಮೋದನೆ ಯಾಗುವ ಕಾರಣ ವಿಳಂಬವಾಗುತ್ತಿದೆ ಎಂದರು.

ಸಿಆರ್‌ಝಡ್‌ ಮರಳು ಯಾವಾಗ ಲಭ್ಯವಾಗಬಹುದು ಎನ್ನುವುದು ನಮ್ಮ ಕೈಯಲ್ಲಿಲ್ಲ, ಆದರೆ ನಾನ್‌ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳು ಸಿಗಬಹುದು. ಅ. 15ರ ವರೆಗೆ ಮುಂಗಾರು ಅವಧಿ ಯಾದ ಕಾರಣ ಮರಳು ತೆಗೆಯುತ್ತಿರಲಿಲ್ಲ, ಇನ್ನು ಮರಳು ಸಿಗಲಿದೆ. ಮರಳಿನ ಲಭ್ಯತೆ ಹೆಚ್ಚಾದ ಬಳಿಕ ಕಾಳಸಂತೆಯಲ್ಲಿ ಅಕ್ರಮ ಮರಳು ಮಾರಾಟ ಕಡಿಮೆಯಾಗಬಹುದು. ಅಲ್ಲದೆ ಪೊಲೀಸರು, ಗಣಿ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಮರಳುಗಾರಿಕೆ ನಡೆಸುವ ದೋಣಿಗಳು, ಲಾರಿಗಳನ್ನು ವಶಪಡಿಸಿಕೊಂಡು ಕೇಸ್‌ ಹಾಕುತ್ತಿದ್ದಾರೆ ಎಂದೂ ತಿಳಿಸಿದರು.

ಮರಳಿನ ಸಮಸ್ಯೆ ಕುರಿತಂತೆ ಉದಯವಾಣಿ “ವೇ ಬ್ರಿಜ್‌ ಇಲ್ಲದೆ ನಾನ್‌ ಸಿಆರ್‌ಝಡ್‌ ಮರಳಿಗೂ ದಿಗ್ಬಂಧನ’ ಅ. 21ರಂದು ವಿಶೇಷ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.