ರನ್‌ ವೇ ವಿಸ್ತರಣೆ : ಕೇಂದ್ರಕ್ಕೆ ರಾಜ್ಯ ಸರಕಾರದಿಂದ ಪತ್ರ


Team Udayavani, Mar 25, 2017, 11:49 AM IST

RV-25.jpg

ಮಂಗಳೂರು: ಮಂಗಳೂರು ಅಂ. ವಿಮಾನ ನಿಲ್ದಾಣದ ರನ್‌ವೇವಿಸ್ತರಣೆಗೆ ಬೇಕಾದ ಜಮೀನಿನ ವಿಸ್ತೀರ್ಣ, ಅಭಿವೃದ್ಧಿ ವೆಚ್ಚ ಭರಿಸುವ ಬಗ್ಗೆ ಬದ್ಧತೆ,ಆರ್ಥಿಕ ಸಾಧ್ಯತೆ ಹಾಗೂ ನಾಗರಿಕ ವಿಮಾನಯಾನ ಮಂತ್ರಾಲಯದಿಂದ ಅಗತ್ಯ ಅನುಮೋದನೆ ಪಡೆದ ಬಗ್ಗೆ ಮಾಹಿತಿ ಒದಗಿಸುವಂತೆ ಕೇಂದ್ರ ಸರಕಾರವನ್ನು ಕೋರಲಾಗಿದೆ. ಈ ಬಗ್ಗೆ ಮಾಹಿತಿ ಬಂದ ಅನಂತರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

ವಿ.ಪರಿಷತ್‌ನಲ್ಲಿ ಸದಸ್ಯ ಐವನ್‌ ಡಿ’ಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಗಳೂರು ಅಂ. ವಿಮಾನ ನಿಲ್ದಾಣ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಸೇರಿದ್ದು, ರನ್‌ವೇ ವಿಸ್ತರಣೆಗೆ ಸಂಬಂಧಪಟ್ಟಂತೆ ಅಗತ್ಯ ಕ್ರಮಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಿಂದ ಕೈಗೊಳ್ಳಬೇಕಾಗಿದೆ. ಅದರಂತೆ ಸಂಬಂಧಪಟ್ಟ ಮಾಹಿತಿಗಳನ್ನು ಕೇಂದ್ರ ಸರಕಾರದಿಂದ ನಿರೀಕ್ಷಿಸಲಾಗುತ್ತಿದ್ದು, ಮಾಹಿತಿ ಅನಂತರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. 
 

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.