ವೀಕೆಂಡ್ ಕರ್ಫ್ಯೂ : ಮೂಡುಬಿದಿರೆಯಲ್ಲಿ ಸಂಪೂರ್ಣ ಯಶಸ್ವಿ
Team Udayavani, Apr 24, 2021, 12:41 PM IST
ಮೂಡುಬಿದಿರೆ : ವೀಕೆಂಡ್ ಕರ್ಫ್ಯೂಗೆ ಮೂಡುಬಿದಿರೆ ಪರಿಸರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಆಹಾರ ಪದಾರ್ಥ, ಮೆಡಿಕಲ್ ಸಹಿತ ಅವಶ್ಯಕ ವಸ್ತುಗಳ ಮಳಿಗೆಗಳನ್ನು ಹೊರತುಪಡಿಸಿ ಎಲ್ಲವೂ ಬಂದ್ ಆಗಿವೆ. ಸುಮಾರು ಹನ್ನೊಂದು ಗಂಟೆಯ ವೇಳೆಗೆ ಧ್ವನಿವರ್ಧಕ ಮೂಲಕ ಸಾರ್ವಜನಿಕವಾಗಿ ಎಚ್ಚರಿಕೆ ಯ ಸಂದೇಶ ಬಿತ್ತರಗೊಳ್ಳತೊಡಗಿತು.
ನಿನ್ನೆ ಶುಕ್ರವಾರ ವಾರದ ಸಂತೆಯ ದಿನ ಅಪರಾಹ್ನ 3 ಗಂಟೆಯವರೆಗೆ ತೆರೆದಿದ್ದ ಅಂಗಡಿಗಳಲ್ಲಿ ವ್ಯಾಪಾರ ಜೋರಾಗಿ ನಡೆದಿದ್ದರಿಂದಲೋ ಏನೋ ಶನಿವಾರ ಅಂಥ ಒತ್ತಡ ಕಂಡುಬರಲಿಲ್ಲ. 10 ಗಂಟೆಯ ಬಳಿಕ ಎಲ್ಲವೂ ಬಂದ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.