ವಿಮಾನ ನಿಲ್ದಾಣದಲ್ಲಿ  ಸಿಎಂಗೆ ಸ್ವಾಗತ 

Team Udayavani, Sep 8, 2018, 10:27 AM IST

8-sepctember-4.jpg

ಮಹಾನಗರ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಕ್ಕಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬಳಿಕ ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ಗೌರವ ಸ್ವೀಕರಿಸಿದ ಅವರು, ಮಾಧ್ಯಮ ಜತೆ ಮಾತನಾಡಲು ನಿರಾಕರಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಜಿಲ್ಲಾ ಜೆಡಿಎಸ್‌ ವತಿಯಿಂದ ಮಾಜಿ ಸಚಿವ ಅಮರನಾಥ್‌ ಶೆಟ್ಟಿ, ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಮಹಮ್ಮದ್‌ ಕುಂಞಿ, ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಜಿಲ್ಲಾ ವಕ್ತಾರ ಸುಶೀಲ್‌ ನೊರೊನ್ಹ, ಮಂಗಳೂರು ದಕ್ಷಿಣ ಕ್ಷೇತ್ರದ ವಸಂತ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಚಂದ್ರ ಜೈನ್‌, ಯುವ ಜನತಾ ದಳದ ಜಿಲ್ಲಾಧ್ಯಕ್ಷ ಅಕ್ಷಿತ್‌ ಸುವರ್ಣ, ರಮೇಶ್‌ ಎಸ್‌., ಹೈದರ್‌ ಪರ್ತಿಪಾಡಿ, ಮೇಯರ್‌ ಭಾಸ್ಕರ್‌ ಕೆ., ಉಪ ಮೇಯರ್‌ ಮಹಮ್ಮದ್‌, ವಿಧಾನ ಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಐವನ್‌ ಡಿ’ಸೋಜಾ, ಭೋಜೇಗೌಡ, ಕಾರ್ಪೊರೇಟರ್‌ ಆಶಾ ಡಿ’ಸಿಲ್ವ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.