ಲಕ್ಷ ಸಹಿ ಸಂಗ್ರಹ ಅಭಿಯಾನ ತಂಡಕ್ಕೆ ಮೂಲ್ಕಿಯಲ್ಲಿ ಸ್ವಾಗತ

Team Udayavani, Dec 17, 2017, 12:36 PM IST

18Dec-9.jpg

ಮೂಲ್ಕಿ: ಮುದ್ರಾಡಿಯ ನಾಟ್ಯದೂರಿನ ನಮ್ಮ ತುಳುವೆರ್‌ ಕಲಾ ಸಂಘಟನೆಯ ಆಶ್ರಯದಲ್ಲಿ ಡಿ.23 ಮತ್ತು 24ರಂದು ಪಿಳಿಕುಳ ನಿಸರ್ಗಧಾಮದಲ್ಲಿ ನಡೆಯುವ ತುಳುನಾಡೋಚ್ಚಯೋ -2017 ಕಾರ್ಯಕ್ರಮದ ಪೂರ್ವಭಾವಿಯಾಗಿ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡಿಸುವಂತೆ ಒತ್ತಾಯಿಸಿ ಲಕ್ಷ ಸಹಿ ಸಂಗ್ರಹ ಅಭಿಯಾನ ಕ್ಕೆ ತಂಡಕ್ಕೆ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸ್ವಾಗತ ನೀಡಲಾಯಿತು. 

ದೇವಸ್ಥಾನದಲ್ಲಿ ಮೂಲ್ಕಿ ಸೀಮೆಯರಸರು ಹಾಗೂ ದೇಗುಲ ಆನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ಸಹಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೂಲ್ಕಿ ನ.ಪಂ. ಅಧ್ಯಕ್ಷ ಸುನೀಲ್‌ ಆಳ್ವ, ದೇಗುಲ ಆಡಳಿತೆ ಮೊಕೇ¤ಸರ ಎನ್‌. ಎಸ್‌. ಮನೋಹರ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಬಿ.ಜಯಮ್ಮ ಇದ್ದರು. ಅರ್ಚಕ ಶ್ರೀಪತಿ ಉಪಾಧ್ಯಾಯ, ಯುಗಪುರುಷದ ಕೆ. ಭುವನಾಭಿರಾಮ ಉಡುಪ, ಪುನರೂರು ಪ್ರತಿಷ್ಠಾನದ ದೇವಪ್ರಸಾದ ಪುನರೂರು ಇದ್ದರು. ದೇಗುಲ ಜೀರ್ಣೋದ್ದಾರ ಸಮಿತಿಯ ಉದಯ ಶೆಟ್ಟಿ, ನಮ್ಮ ತುಳುವೆರ್‌ ಸಂಘಟನೆಯ ಅಧ್ಯಕ್ಷ ಸುಕುಮಾರ ಮೋಹನ್‌, ವಾಣಿ ಸುಕುಮಾರ್‌, ಚಂದನಾ, ಬಂಟರ ಸಂಘದ ಮಹಿಳಾ ವಿಭಾಗದ ಮುಖ್ಯಸ್ಥೆ ಗೀತಾ ಹೆಗ್ಡೆ, ಅಶೋಕ್‌ ಶೆಟ್ಟಿ, ನಗರ ಪಂಚಾಯತ್‌ ಮಾಜಿ ಸದಸ್ಯ ಸೇಸಪ್ಪ ದೇವಾಡಿಗ, ಸುಗಂದಿ ಉಮೇಶ್‌, ಜೀವನ್‌ ಶೆಟ್ಟಿ, ಶಮೀನಾ ಆಳ್ವ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8(1

Mangaluru: ಪಾಲಿಕೆ ಚುನಾವಣೆ ಅನುಮಾನ?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.