ನರೇಂದ್ರಗೆ ವೀರೇಂದ್ರ ಸ್ವಾಗತ

Team Udayavani, Oct 30, 2017, 6:40 AM IST

swagata.jpg

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ 11 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಿದರು. ಕಾರಿನಿಂದ ಇಳಿಯುತ್ತಿದ್ದಂತೆಯೇ ಎಲ್ಲರಿಗೂ ಹಾಯ್‌ ಹೇಳಿದರು. ಅವರನ್ನು ರಜತ ಕಲಶ ಹಿಡಿದು ಮಂಗಲ ವಾದ್ಯಗಳೊಂದಿಗೆ ಸ್ವಾಗತಿಸಲಾಯಿತು. ನರೇಂದ್ರ ಮೋದಿ ಅವರನ್ನು ಡಿ. ವೀರೇಂದ್ರ ಹೆಗ್ಗಡೆ ಅವರು ಬರಮಾಡಿಕೊಂಡರು. ಬಳಿಕ ಹೆಗ್ಗಡೆ ಯವರ ಕುಟುಂಬದವರ ಜತೆಗೆ ಛಾಯಾಚಿತ್ರ ತೆಗೆಸಿಕೊಂಡರು.

ಛಾಯಾಚಿತ್ರ ತೆಗೆಯಲು ಅನುಮತಿ ಕೊಟ್ಟುದಕ್ಕೆ ಹೆಗ್ಗಡೆ ಕುಟುಂಬದವರು ಮೋದಿ ಅವರಿಗೆ ಧನ್ಯವಾದ್‌ ಎಂದರು. ಅದಕ್ಕೆ ಅವರು ಕೂಡ ಪ್ರತಿ ವಂದನೆ ಸಲ್ಲಿಸಿದರು. ವೀರೇಂದ್ರ ಹೆಗ್ಗಡೆ ಅವರ ಜತೆ ಪ್ರತ್ಯೇಕವಾಗಿ ಔಪ ಚಾರಿಕ ಮಾತುಕತೆ ನಡೆಸಿದರು. ಪೂರ್ವ ನಿಗದಿ ಯಂತೆ ದೇವಾಲಯದ ಅಂಗಣದಲ್ಲಿ ವಿಶೇಷವಾಗಿ ಸಿದ್ಧ ಪಡಿಸಿದ ಕೊಠಡಿಯಲ್ಲಿ ಕುರ್ತಾ ತೆಗೆದು ತಾವೇ ತಂದಿದ್ದ ಕೇಸರಿ ಬಣ್ಣದ ಶಾಲು ಹೊದ್ದುಕೊಂಡರು.

ದೇವರ ಹುಂಡಿಗೆ ಕಾಣಿಕೆ ಹಾಕಿದ ಮೋದಿ ಅನಂತರ ತಮಗಾಗಿ ಸಿದ್ಧಪಡಿ ಸಿದ ಲಿಂಬೆ ಶರಬತ್ತನ್ನು ಸೇವಿಸಿ ಒಣ ಹಣ್ಣು ಗಳನ್ನು ಸ್ವೀಕರಿಸಿದರು. ಅವರು ಫಲಾಹಾರ, ಉಪಾಹಾರ ಇತ್ಯಾದಿ ಗಳನ್ನು ಹೊರಗೆ ಸ್ವೀಕರಿಸುವ ಪದ್ಧತಿ ಇಟ್ಟು ಕೊಳ್ಳದ ಕಾರಣ ಉಪಾ ಹಾರದ ವ್ಯವಸ್ಥೆ ಮಾಡಿರ ಲಿಲ್ಲ. ಮಧ್ಯಾಹ್ನದ ಊಟ ವಿಮಾನ ದಲ್ಲೇ ಮಾಡಿದರು.

ವಂದನೆ
ದೇವಾಲಯದ ಹೊರಗಿನ ಕ್ಯೂ ಲೈನ್‌ ಹಾಗೂ ಪ್ರವಚನ ಮಂಟಪದಲ್ಲಿ ಮುನ್ನೂರಕ್ಕಿಂತ ಅಧಿಕ ಮಂದಿ ದೇವಾಲಯದ ಸಿಬಂದಿ ಮೋದಿ ಅವರನ್ನು ಕಾಣಲು ನಿಂತಿದ್ದರು. ಅವರೆಲ್ಲರಿಗೂ ವಂದನೆ ಸಲ್ಲಿಸಿದರು. ಅನಂತರ ಉಜಿರೆಗೆ ನಿರ್ಗಮಿಸಿದರು. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಚಿತ್ರವನ್ನು ಮೋದಿ ಟ್ವೀಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿ ಕೊಂಡರು.

ಟಾಪ್ ನ್ಯೂಸ್

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

9

Sullia ಆಸ್ಪತ್ರೆ ಶೆಡ್‌ನ‌ಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್‌ ಈಗ ರಸ್ತೆ ಬದಿಗೆ!

5(1)

Uppinangady-ನೆಲ್ಯಾಡಿ ಹೆದ್ದಾರಿ ಹೊಂಡಮಯ, ಧೂಳುಮಯ!

WhatsApp Image 2024-10-25 at 02.16.30

Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.