ಪಶ್ಚಿಮವಾಹಿನಿ ಯೋಜನೆ:1,394 ಕೋ.ರೂ.ಗಳ ಸಮಗ್ರ ವರದಿ ಸಿದ್ಧ

Team Udayavani, Mar 13, 2018, 6:10 AM IST

Ivan-DSouza-225.jpg

ಮಂಗಳೂರು: ಕರಾವಳಿಯ ಮೂರು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಪಶ್ಚಿಮವಾಹಿನಿ ಯೋಜನೆಗೆ 1,394 ಕೋಟಿ ರೂ.ಗಳ ಸಮಗ್ರ ವರದಿ ತಯಾರಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಮೂರು ಹಂತಗಳಲ್ಲಿ ಯೋಜನೆ ಕಾರ್ಯಗತಗೊಳ್ಳುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ತಾನು ಕೇಳಿದ ಪ್ರಶ್ನೆಗೆ ಕಾನೂನು, ಸಂಸದೀಯ ವ್ಯವಹಾರಗಳ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವ ಟಿ.ಬಿ. ಜಯಚಂದ್ರ ಅವರು ನೀಡಿದ ಉತ್ತರದ ಕುರಿತು ಐವನ್‌ ಡಿ’ಸೋಜಾ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಯೋಜನೆಗೆ ಮೊದಲ ಹಂತದಲ್ಲಿ 200 ಕೋಟಿ ರೂ., 2ನೇ ಹಂತದಲ್ಲಿ 611 ಕೋಟಿ ರೂ. ಹಾಗೂ 3ನೇ ಹಂತದಲ್ಲಿ 583 ಕೋಟಿ ರೂ.ಗಳನ್ನು ಕಾದಿರಿಸ ಲಾಗಿದೆ. ಯೋಜನೆ ಕುರಿತು ಈಗಾಗಲೇ ಡಿಪಿಆರ್‌ ಸಿದ್ಧಪಡಿಸ ಲಾಗಿದೆ. ಟೆಕ್ನಿಕಲ್‌ ಕನ್ಸಲ್ಟೆನ್ಸಿಯ ಮುಖಾಂತರ ಅ ಧಿಕಾರಿಗಳು ನಿರಂತರ ಸಂಪರ್ಕ ದಲ್ಲಿದ್ದಾರೆ ಎಂದು ಸಚಿವರು ನೀಡಿದ ಮಾಹಿತಿಯನ್ನು ಐವನ್‌ ಒದಗಿಸಿದರು.

ಮೂರು ಜಿಲ್ಲೆಗಳಲ್ಲಿ 2017-18ನೇ ಸಾಲಿನಲ್ಲಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು 200 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಒಟ್ಟು 53 ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಗಿದೆ. ದ.ಕ. ಜಿಲ್ಲೆಯಲ್ಲಿ 6, ಉಡುಪಿ 12 ಹಾಗೂ ಉತ್ತರ ಕನ್ನಡ ಜಿಲ್ಲೆಯ 4 ಮುಖ್ಯ ನದಿಗಳು ಪಶ್ಚಿಮಾಭಿಮುಖವಾಗಿ ಹರಿಯುತ್ತಿದೆ. ಪಶ್ಚಿಮವಾಹಿನಿ ಯೋಜನೆಯಡಿಯಲ್ಲಿ ಅನುಮೋದನೆಗೊಂಡಿರುವ ಒಟ್ಟು 53 ಕಾಮಗಾರಿಗಳ ಮೂಲಕ 845 ಎಂಸಿಎಫ್‌ಟಿ ನೀರು ಸಂಗ್ರಹಿಸಲು ಯೋಜಿಸಲಾಗಿದೆ.

ಜಿಲ್ಲೆಗೆ ಉಪ್ಪು ನೀರು ಸಂಸ್ಕರಣೆ ಬೇಕಾಗಿಲ್ಲ
ಕರಾವಳಿಯ ಮೂರು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಪಶ್ಚಿಮವಾಹಿನಿ ಯೋಜನೆ ಅನುಷ್ಠಾನಗೊಂಡರೆ ಉಪ್ಪು ನೀರು ಸಂಸ್ಕರಣ ಘಟಕವನ್ನು ಮಂಗಳೂರಿನಲ್ಲಿ ನಿರ್ಮಿಸುವ ಅಗತ್ಯವಿಲ್ಲ ಎಂದು ಐವನ್‌ ಡಿ’ಸೋಜಾ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.