ವಿವಿಪ್ಯಾಟ್‌ ಅಂದರೇನು?

Team Udayavani, May 11, 2018, 1:09 PM IST

11-May-13.jpg

ಪೇಪರ್‌ ಆಡಿಟ್‌ ಟ್ರೈಲ್‌ ಅಥವಾ ವಿವಿ ಪ್ಯಾಟ್‌ ಎಂದರೆ ಮತ ಸರಿಯಾಗಿ ಚಲಾವಣೆ ಆಗಿದೆ ಎಂಬುದಕ್ಕೆ ರಸೀತಿ! ಎಟಿಎಂನಲ್ಲಿ ದುಡ್ಡು ತೆಗೆದಾಗ ರಸೀತಿ ಬರುತ್ತದೆ ತಾನೇ? ಇವಿಎಂಗೆ ಜೋಡಣೆಯಾಗಿರುವ ವಿವಿ ಪ್ಯಾಟ್‌ ಯಂತ್ರವೂ ಇದೇ ಕೆಲಸ ಮಾಡುತ್ತದೆ; ಆದರೊಂದು ವ್ಯತ್ಯಾಸ- ಎಟಿಎಂ ರಸೀತಿ ಕೈಗೆ ಸಿಗುತ್ತದೆ; ವಿವಿಪ್ಯಾಟ್‌ ಮುದ್ರಿಸುವ ರಸೀತಿ ಸಿಗುವುದಿಲ್ಲ.

.ಮತದಾರ ಇವಿಎಂನಲ್ಲಿ ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಎದುರಿನ ಗುಂಡಿ ಒತ್ತಿದ ಕೂಡಲೇ ಪಕ್ಕದಲ್ಲಿರುವ ವಿವಿಪ್ಯಾಟ್‌ ಯಂತ್ರ ಆ ಅಭ್ಯರ್ಥಿಯ ಹೆಸರು ಮತ್ತು ಮತದಾನ ಚಿಹ್ನೆಯುಳ್ಳ ಚೀಟಿ ಮುದ್ರಿಸಿ ತೋರಿಸುತ್ತದೆ.

. ಇದು ತನ್ನ ಮತ ಚಲಾವಣೆ ಸರಿಯಾಗಿದೆ ಎಂದು ಖಚಿತಪಡಿಸಿಕೊಳ್ಳಲು ಮತದಾರನಿಗೆ ಅವಕಾಶ. ಗಾಜಿನ ಪೆಟ್ಟಿಗೆಯಲ್ಲಿರುವ ಕಾರಣ ಮತದಾರ ಮಾತ್ರ ಇದನ್ನು ನೋಡಲು ಸಾಧ್ಯ.

. ಚೀಟಿ 7 ಸೆಕೆಂಡ್‌ ಕಾಲ ಮಾತ್ರ ಕಾಣುತ್ತದೆ, ಬಳಿಕ ಯಂತ್ರ ಅದನ್ನು ಕತ್ತರಿಸಿ ಮುಚ್ಚಿದ ಪೆಟ್ಟಿಗೆಯೊಳಕ್ಕೆ ಬೀಳಿಸುತ್ತದೆ. 

.ವಿವಾದ ಉಂಟಾದರೆ ಚು. ಆಯೋಗದ ಅಧಿಕಾರಿಗಳು ಈ ಮತ ರಸೀತಿಗಳನ್ನು ಪರಿಶೀಲಿಸಬಹುದು.

ಟಾಪ್ ನ್ಯೂಸ್

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.