ಪಿಯುಸಿ ಅನಂತರ ಮುಂದೇನು? ನೋಂದಣಿ ಆರಂಭ
ಉದಯವಾಣಿ ಮಾಹಿತಿ ಕಾರ್ಯಕ್ರಮ
Team Udayavani, Apr 14, 2019, 6:00 AM IST
ಸಾಂದರ್ಭಿಕ ಚಿತ್ರ
ಬೆಳ್ತಂಗಡಿ: ಪಿಯುಸಿ ಫಲಿತಾಂಶ ಎ. 15ರಂದು ಪ್ರಕಟವಾಗಲಿದ್ದು, ಪಿಯುಸಿ ಅನಂತರದ ಆಯ್ಕೆ ಕುರಿತು ವಿದ್ಯಾರ್ಥಿಗಳಲ್ಲಿರುವ ಗೊಂದಲಗಳನ್ನು ನಿವಾರಿಸಲು ಕರಾವಳಿಯ ಜೀವನಾಡಿ ಉದಯವಾಣಿಯು ವಿಶೇಷ ಮಾಹಿತಿಪೂರ್ಣ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ.
ಪತ್ರಿಕೆಯು ತನ್ನ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಇದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಹೆತ್ತವರು ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ರಂಗದ ಪರಿಣತರು ಸಂಪೂರ್ಣ ಮಾರ್ಗದರ್ಶನ ನೀಡುವರು.
ವಿದ್ಯಾರ್ಥಿಗಳ ಭವಿಷ್ಯ ನಿರ್ಣಯಿಸುವ ನಿಟ್ಟಿಯಲ್ಲಿ ಪಿಯುಸಿ ಪ್ರಮುಖ ಕಾಲಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳು ಮುಂದಿನ ಭವಿಷ್ಯವನ್ನು ರೂಪಿಸಲು ಶಿಕ್ಷಣದ ಆಯ್ಕೆಯನ್ನು ಮಾಡಬೇಕಾಗುತ್ತದೆ. ಹಾಗಾಗಿ ಉದಯವಾಣಿ ವ್ಯವಸ್ಥೆ ಮಾಡಿದ ಈ ಕಾರ್ಯಕ್ರಮದ ಪ್ರಯೋಜನ ಪಡೆಯಲು ಇಚ್ಚಿಸುವವರು ತಮ್ಮ ಹೆಸರು, ಓದಿದ ಕಾಲೇಜ್, ಊರು ಮತ್ತು ಸಂಪರ್ಕ ಸಂಖ್ಯೆಯನ್ನು ತಪ್ಪದೇ ವಾಟ್ಸಾಪ್ ನಂ. 8095192817ಕ್ಕೆ ಕಳುಹಿಸಿ ನೋಂದಾಯಿಸಿಕೊಳ್ಳಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.