“ಸಾಹಿತ್ಯಕ್ಕೆ ಸಂಗೀತ ಬೆರೆತಾಗ ಸೊಬಗು ಹೆಚ್ಚು’

Team Udayavani, Jul 13, 2017, 2:10 AM IST

1207rjh7.jpg

ನೆಹರೂನಗರ : ಭಾವನೆಗಳಿಗೆ ಪದಗಳ ರೂಪ ಕೊಟ್ಟರೆ ಸಾಹಿತ್ಯವಾಗುತ್ತದೆ. ಅದರೊಂದಿಗೆ ಸಂಗೀತ ಬೆರೆತಾಗ ಅದರ ಸೊಬಗು ಹೆಚ್ಚಾಗುತ್ತದೆ ಎಂದು ವಿವೇಕಾನಂದ ಪ. ಪೂ. ಕಾಲೇಜಿನ ಭೌತಶಾಸ್ತ್ರ  ವಿಭಾಗದ ಉಪನ್ಯಾಸಕಿ ನಂದಿನಿ ಹೇಳಿದರು.

ವಿವೇಕಾನಂದ ಕಾಲೇಜಿನ ತೃತೀಯ ಐಚ್ಛಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳು ಕನ್ನಡ ವಿಭಾಗದ ಆಶ್ರಯದಲ್ಲಿ ಆಯೋಜಿಸುತ್ತಿರುವ ಸಾಹಿತ್ಯ ಮಂಟಪ -ಸಾಹಿತ್ಯ ಪ್ರಿಯ ಮನಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಬರವಣಿಗೆ ಹಾಗೂ ಅದರ ಸೊಬಗಿನೊಂದಿಗೆ ನಮ್ಮತನ ಎಂಬುದನ್ನೂ ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು ಎಂದರು.

ಸ್ವಂತಿಕೆಯನ್ನು ಬೆರೆಸಿ
ಬಾಲ್ಯದಲ್ಲಿ ರಚಿಸಿದ ಸಾಹಿತ್ಯಕ್ಕೆ ಬಾಲಿಶತೆಯ ಲೇಪನ ವಿರುತ್ತದೆ. ಪ್ರೌಢಶಾಲಾ- ಪದವಿಪೂರ್ವ ತರಗತಿಗೆ ಬಂದಾಗ ನಮ್ಮೊಂದಿಗೆ ನಮ್ಮ ಬರವಣಿಗೆಯೂ ಬೆಳೆಯುತ್ತದೆ. ಪದವಿ ಹಂತ ವಿಶೇಷವಾದದ್ದು. ಆಗ ನಾವೂ ಮತ್ತು ನಮ್ಮ ರಚನೆಗಳೆರಡೂ ಪ್ರೌಢತೆಯ ಹಾದಿಯಲ್ಲಿರುತ್ತವೆ. ನಮ್ಮ ರಚನೆಗೆ ಸ್ವಂತಿಕೆಯನ್ನು ಬೆರೆಸಿ ಬರೆಯುತ್ತಾ ಹೋದಂತೆ ಪಕ್ವಗೊಳ್ಳುತ್ತಾ ಹೋಗುತ್ತದೆ ಎಂದು ಹೇಳಿದರು.

ಅವಕಾಶ ಬಳಸಿಕೊಳ್ಳಿ
ಅಧ್ಯಕ್ಷತೆ ವಹಿಸಿದ್ದ ಕನ್ನಡ ವಿಭಾಗದ ಉಪನ್ಯಾಸಕಿ ಡಾ| ಗೀತಾ ಕುಮಾರಿ ಮಾತನಾಡಿ, ಸಿಕ್ಕ ಅವಕಾಶಗಳನ್ನು ಚೆನ್ನಾಗಿ ಬಳಸಿಕೊಂಡಾಗ ಬೆಳೆಯಲು ಸಾಧ್ಯ. ಪದವಿ ತರಗತಿಗಳಲ್ಲಿ  ಯಥೇತ್ಛವಾದ ಅವಕಾಶಗಳು ಪಠ್ಯೇತರ ಚಟುವಟಿಕೆಗಳಿಂದ ದೊರೆಯುತ್ತವೆ. ಯಾರಾದರೂ ನಮ್ಮ  ಬರವಣಿಗೆಯನ್ನು ವಿಮರ್ಶಿಸಿ ಮಾತನಾಡಿದಾಗ ಅದನ್ನು ಪ್ರೋತ್ಸಾಹದ ಮಾತುಗಳಾಗಿ ಸ್ವೀಕರಿಸಬೇಕೇ ವಿನಾ ಋಣಾತ್ಮಕವಾಗಿ ಅಲ್ಲ. ಇಂತಹ ವಿಮರ್ಶೆಗಳು ನಮ್ಮನ್ನು ನಾವು ಉತ್ತಮಪಡಿಸಿಕೊಳ್ಳಲು ಸಹಾಯ ಮಾಡುತ್ತವೆ ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ| ಎಚ್‌.ಜಿ. ಶ್ರೀಧರ್‌, ಸಾಹಿತ್ಯ ಮಂಟಪದ ಸಂಯೋಜಕ ಡಾ| ಮನಮೋಹನ, ಸಾಹಿತ್ಯ ಮಂಟಪ ಕಾರ್ಯದರ್ಶಿ ಶ್ರೀನಾಥ್‌ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರೀತಮ್‌, ಪೂಜಾ ಕೆ. ಸ್ವರಚಿತ ಕಥೆಗಳನ್ನು ವಾಚಿಸಿದರು. ಅಂತಿಮ ಪದವಿ ವಿದ್ಯಾರ್ಥಿನಿ ರೇಖಾ ಸ್ವಾಗತಿಸಿ, ಶ್ಯಾಮಲಾ ವಂದಿಸಿದರು. ಶಿವಶಂಕರ ಮಯ್ಯ ನಿರೂಪಿಸಿದರು.

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Court-1

Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.