ಕಾರ್ಗಿಲ್ ಯುದ್ಧದ ಗೆಲುವು: ವೀರಯೋಧರಿಗೆ ಗೌರವ
Team Udayavani, Jul 27, 2022, 1:14 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾನಿವೃತ್ತ ಸೈನಿಕರ ಸಂಘದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ನಗರದ ಕದ್ರಿ ಯುದ್ಧ ಸ್ಮಾರಕದಲ್ಲಿ ದೇಶಕ್ಕಾಗಿ ಹೋರಾಡಿ ಮಡಿದ ವೀರ ಯೋಧರಿಗೆ ಗೌರವ ಕಾರ್ಯಕ್ರಮ ಮಂಗಳವಾರ ನಡೆಯಿತು.
ಜಿಲ್ಲಾ ನಿವೃತ್ತ ಸೈನಿಕರ ಸಂಘದ ಮಾಜಿ ಅಧ್ಯಕ್ಷ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ಸಂಘದ ಅಧ್ಯಕ್ಷ ಎಸ್.ಎಂ. ಐರನ್, ಕಾರ್ಯದರ್ಶಿ ಕ್ಯಾ| ದೀಪಕ್ ಅಡ್ಯಂತಾಯ, ನಿವೃತ್ತ ಸೈನಿಕ ಕೆ. ಜಯಚಂದ್ರನ್, ಲಯನ್ಸ್ ಸಂಸ್ಥೆ ಪ್ರತಿನಿಧಿಗಳಾದ ಭಾರತಿ ಬಿ.ಎಂ., ಬಿ.ವಿ. ಅನಿಲ್‌ಕುಮಾರ್, ರಾಮಮೋಹನ್ ಆಳ್ವ, ಸೆಂಟರ್ ಫಾರ್ ಇಂಟೆಗ್ರೇಟೆಡ್ ಲರ್ನಿಂಗ್ ಸಂಸ್ಥೆ ಪ್ರಮುಖರಾದ ನಂದ ಗೋಪಾಲ್, ಸಚಿತಾ ನಂದಗೋಪಾಲ್ ಉಪಸ್ಥಿತರಿದ್ದರು.
ಉಡುಪಿಯಲ್ಲಿ ಗೌರವ: ಕಾರ್ಗಿಲ್ ವಿಜಯ ದಿನ ವನ್ನು ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕದಲ್ಲಿ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.