ಮಹಿಳೆಯರ ಪ್ರೇರಣಾ ಶಕ್ತಿ ಇಂದಿರಾ ಗಾಂಧಿ: ಪದ್ಮಾವತಿ

Team Udayavani, Nov 4, 2017, 2:40 PM IST

4-Nov9.jpg

ಹಳೆಯಂಗಡಿ: ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು, ಇಂದಿರಾ ಗಾಂಧಿ  ನೀಡಿದ ಕೊಡುಗೆ ಅಪಾರ, ಅವರು ಮಹಿಳೆಯರ ಪ್ರೇರಣಾ ಶಕ್ತಿಯಾಗಿದ್ದರು ಎಂದು ಮೂಲ್ಕಿ ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ ಹೇಳಿದರು.

ಇಂದಿರಾಗಾಂ ಧಿಯ ಪುಣ್ಯತಿಥಿಯಂದು ಹಳೆಯಂಗಡಿಯ ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್‌ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆ.ಪಿ.ಸಿ.ಸಿ. ಸದಸ್ಯರಾದ ಎಚ್‌.ವಸಂತ್‌ ಬೆರ್ನಾಡ್‌ ಅಧ್ಯಕ್ಷತೆ ವಹಿಸಿದ್ದರು.ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಧನಂಜಯ ಮಟ್ಟು, ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾದ ಲತಾ ಕಲ್ಲಾಪು, ಶರ್ಮಿಳಾ ಎಸ್‌. ಕೋಟ್ಯಾನ್‌, ಗ್ರಾ.ಪಂ. ಸದಸ್ಯರಾದ ಅಬ್ದುಲ್‌ ಖಾದರ್‌, ಅಬ್ದುಲ್‌ ಅಝೀಝ್, ಮೆಸ್ಕಾಂ ಸಲಹಾ ಸಮಿತಿಯ ಸದಸ್ಯ ಧರ್ಮಾನಂದ ಶೆಟ್ಟಿಗಾರ್‌ ಉಪಸ್ಥಿತರಿದ್ದರು. ಗ್ರಾ.ಪಂ. ಅಧ್ಯಕ್ಷೆ ಜಲಜಾ ಸ್ವಾಗತಿಸಿ, ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸವಿತಾ ಶರತ್‌ ಬೆಳ್ಳಾಯರು ನಿರೂಪಿಸಿದರು. 

ಟಾಪ್ ನ್ಯೂಸ್

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

5-shobha

Kasturiranganವರದಿ: ಕೇರಳ ಹೊರತು ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿವರದಿ ನೀಡಿಲ್ಲ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Mangaluru: ಹೊಸ ವರ್ಷಾಚರಣೆ ಮದ್ಯಸೇವಿಸಿ ವಾಹನ ಚಾಲನೆ; 25 ಪ್ರಕರಣ ದಾಖಲು

14

Mangaluru: ನಗರದಲ್ಲಿ ಮತ್ತೊಂದು ಘಟನೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ

ಗೋಲ್ಡನ್‌ ಅವರ್‌ನಲ್ಲಿ ಸಕಾಲಿಕ ಚಿಕಿತ್ಸೆ,ಇಂಜೆಕ್ಷನ್ ನೀಡುವುದರಿಂದ ಜೀವ ಉಳಿಸುವಲ್ಲಿ ಯಶಸ್ವಿ

ಗೋಲ್ಡನ್‌ ಅವರ್‌ನಲ್ಲಿ ಸಕಾಲಿಕ ಚಿಕಿತ್ಸೆ,ಇಂಜೆಕ್ಷನ್ ನೀಡುವುದರಿಂದ ಜೀವ ಉಳಿಸುವಲ್ಲಿ ಯಶಸ್ವಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.