“ಶಿಕ್ಷಣದಲ್ಲಿ ಹೊಸತನಕ್ಕೆ ಕಾರ್ಯಾಗಾರ ಪೂರಕ’

Team Udayavani, Aug 11, 2017, 7:30 AM IST

1008ule13.jpg

ಉಳ್ಳಾಲ:  ಕಾರ್ಯಾಗಾರಗಳು ಅಧ್ಯಾಪಕ ವೃಂದಕ್ಕೆ ಹೊಸ ಅನು ಭವಗಳನ್ನು ನೀಡುವುದರ  ಮೂಲಕ ವಿದ್ಯಾರ್ಥಿಗಳಿಗೆ ಹೊಸತನವನ್ನು ಕಲಿಸಲು ಸಾಧ್ಯವಾಗುವುದು ಎಂದು ಉಳ್ಳಾಲ ನಗರಸಭೆ ಪೌರಾಯುಕ್ತೆ ವಾಣಿ.ವಿ.ಆಳ್ವ  ಹೇಳಿದರು.

ಅವರು  ದಕ್ಷಿಣ ಕನ್ನಡ ಭೌತಶಾಸ್ತ್ರ ಉಪ ನ್ಯಾಸಕರ ಸಂಘದ ವತಿಯಿಂದ  ಇಲ್ಲಿನ ಕೆ.ಪಾಂಡ್ಯರಾಜ ಬಲ್ಲಾಳ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಭೌತಶಾಸ್ತ್ರ ಉಪನ್ಯಾಸಕರಿಗೆ ಜರಗಿದ ಒಂದು ದಿನದ ಕಾರ್ಯಾಗಾರದಲ್ಲಿ ಪ್ರತಿಭಾ ಪುರ ಸ್ಕಾರ ಮತ್ತು ಸರಕಾರಿ ಪದವಿಪೂರ್ವ ಕಾಲೇಜುಗಳಿಗೆ ಉಚಿತ ಪ್ರಾಯೋಗಿಕ ಉಪಕರಣ ವಿತರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅನುಭವಗಳು ಈಗಿನ ವ್ಯವಸ್ಥೆಗೆ ಸರಿ ಹೊಂದುವುದಿಲ್ಲವೆಂದು ಅರಿತಾಗ,  ಈಗಿನ ವಿದ್ಯಾರ್ಥಿಗಳಿಗೆ ಬೇಕಾದ ಜ್ಞಾನವನ್ನು  ವೃದ್ಧಿಸಲು ಕಾರ್ಯಾಗಾರಗಳು  ಸಹ ಕಾರಿಯಾಗುತ್ತದೆ. ಈ ಮೂಲಕ ಬದುಕಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತದೆ. ಕರ್ತವ್ಯದ ಒತ್ತಡಗಳ ನಡುವೆ ಜೀವನಕ್ಕೆ ಅರ್ಥವಿರುವುದಿಲ್ಲ.  ಈ ಸಮಯದಲ್ಲಿ ವಿಶೇಷ ತರಬೇತಿಗಳು  ಮನಸ್ಸಿಗೆ ಹಿತ ನೀಡುವುದರಿಂದ ಒತ್ತಡಗಳಿಂದ ಹೊರ ಬರಲು ಸಾಧ್ಯವಾಗುತ್ತದೆ ಎಂದರು.

ಕೆ.ಪಾಂಡ್ಯರಾಜ ಬಳ್ಳಾಲ್‌ ಚ್ಯಾರಿ ಟೇಬಲ್‌ ಟ್ರಸ್ಟ್‌ ನ  ಮುಖ್ಯಸ್ಥೆ ಡಾ.ಪ್ರಿಯಾ ಬಳ್ಳಾಲ್‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಪಾಂಡ್ಯರಾಜ ಬಲ್ಲಾಳ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಶರ್ಮಿಳಾ ಮುಖೇಶ್‌ ರಾವ್‌, ದಕ್ಷಿಣ ಕನ್ನಡ ಭೌತ ಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷ ಆನಂದ್‌, ಉಳ್ಳಾಲ ಪಾಂಡ್ಯರಾಜ ನರ್ಸಿಂಗ್‌ ಕಾಲೇಜು ವಿಭಾಗ ಮುಖ್ಯಸ್ಥೆ ಕೈನಿ ಸಿಸಿಲಿಯಾ, ದಕ್ಷಿಣ ಕನ್ನಡ ಭೌತಶಾಸ್ತ್ರ ಉಪನ್ಯಾಸಕರ ಸಂಘದ ಕೋಶಾಧಿಕಾರಿ ವಿನ್ಸೆಂಟ್‌ ಮಸ್ಕರೇನ್‌, ದಕ್ಷಿಣ ಕನ್ನಡ ಭೌತಶಾಸ್ತ್ರ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಹರೀಶ್‌ ಸಾತ್ವಿಕ್‌ ಉಪಸ್ಥಿತರಿದ್ದರು. 

ಸಮ್ಮಾನ
ಮಂಗಳೂರು ವಿವಿಯಲ್ಲಿ ಪಿಎಚ್‌.ಡಿ. ಪದವಿ ಪಡೆದ ಮಂಗಳೂರು ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸರೋಜಿನಿ, ದಕ್ಷಿಣ ಕನ್ನಡ ಭೌತಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷ ಆನಂದ್‌ ಹಾಗೂ ವಿವಿಧ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳನ್ನು  ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

3

Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್‌

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.