ಏಡ್ಸ್  ಸಂತ್ರಸ್ತ ಮಕ್ಕಳ ಆರೈಕೆ ಅಗತ್ಯ: ಕಣಚೂರು ಮೋನು

Team Udayavani, Dec 2, 2018, 11:39 AM IST

2-december-7.gif

ಉಳ್ಳಾಲ: ಏಡ್ಸ್‌ ಸಂತ್ರಸ್ತ ಮಕ್ಕಳ ಆರೈಕೆ ಅತ್ಯಗತ್ಯವಾಗಿದ್ದು ಆ ನಿಟ್ಟಿನಲ್ಲಿ ಮಂಗಳೂರು ಹೃದಯಭಾಗದಲ್ಲಿ ಸರಕಾರದಿಂದ ನಿರ್ಮಿಸಲು ಉದ್ದೇಶಿಸಲಾದ ಸಂತ್ರಸ್ತ ಮಕ್ಕಳ ಆಶ್ರಯತಾಣಕ್ಕಾಗಿ ಕಣಚೂರು ಸಂಸ್ಥೆ ವತಿಯಿಂದ ಸಹಕಾರ ನೀಡಲಾಗುತ್ತಿದೆ ಎಂದು ನಾಟೆಕಲ್‌ನ ಕಣಚೂರು ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಯು. ಕಣಚೂರು ಮೋನು ಅಭಿಪ್ರಾಯಪಟ್ಟರು.

ನಾಟೆಕಲ್‌ ಕಣಚೂರು ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಆಶ್ರಯದಲ್ಲಿ ಆಸ್ಪತ್ರೆ ಆವರಣದಲ್ಲಿ ಶನಿವಾರ ಜರಗಿದ ವಿಶ್ವ ಏಡ್ಸ್‌ ದಿನ-2018 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಏಡ್ಸ್‌ ಜಾಗೃತಿ ಕಾರ್ಯಕ್ರಮಗಳಿಂದ ಜನರಲ್ಲಿ ಅರಿವು ಮೂಡಿಸುವುದು ವೈದ್ಯಕೀಯ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಕಣಚೂರು ಸಂಸ್ಥೆ ಹಲವು ಜಾಗೃತಿ ಕಾರ್ಯ ಕ್ರಮಗಳನ್ನು ನಡೆಸುತ್ತಾ ಬಂದಿದೆ ಎಂದರು.

ಕಣಚೂರು ಸಂಸ್ಥೆ ನಿರ್ದೇಶಕ ಅಬ್ದುಲ್‌ ರಹಿಮಾನ್‌ ಮಾತನಾಡಿ, ಕೋಟೆಕಾರು, ಮುಡಿಪು ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಟಕಗಳ ಮೂಲಕ ವಿದ್ಯಾರ್ಥಿಗಳು ಜಾಗೃತಿ ಮೂಡಿಸಿದ್ದಾರೆ. ವಿದ್ಯಾರ್ಥಿಗಳು ರಚಿಸಿರುವ ಎಚ್‌ಐವಿ ಕುರಿತ ಜಾಗೃತಿ ವೀಡಿಯೋ ಪರಿಣಾಮಕಾರಿಯಾಗಿದೆ. ಅದನ್ನು ಸಾರ್ವಜನಿಕರಿಗೆ ವೀಕ್ಷಿಸಲು ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.

ಕಣಚೂರು ಸಮುದಾಯ ಆರೋಗ್ಯ ವಿಭಾಗದ ಕರ್ನಲ್‌ ಕೆ.ಜಿ. ಕಿರಣ್‌, ವೈದ್ಯಕೀಯ ಕಾಲೇಜು ಆಡಳಿತ ನಿರ್ದೇಶಕ ಡಾ| ರೋಹನ್‌ ಮೋನಿಸ್‌, ವೈದ್ಯಕೀಯ ಅಧೀಕ್ಷಕ ಡಾ| ದೇವಿಪ್ರಸಾದ್‌ ಶೆಟ್ಟಿ, ಸಹ ಡೀನ್‌ ಡಾ| ಶ್ರೀಶ ಖಂಡಿಗ, ಕಣಚೂರು ನರ್ಸಿಂಗ್‌ ಸೈನ್ಸ್‌ನ ಪ್ರಾಂಶುಪಾಲೆ ರೆನಿಲ್ಡಾ ಶಾಂತಿ ಲೋಬೋ ಹಾಗೂ ಕಣಚೂರು ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಹೇಮಲತಾ ಉಪಸ್ಥಿತರಿದ್ದರು.

ನಾಗರಾಜ್‌ ನಿರೂಪಿಸಿದರು. ಡಾ| ಸಬಾ ಮನ್ಸೂರ್‌ ಸ್ವಾಗತಿಸಿದರು. ಡಾ| ಸತೀಶ್‌ ಮೋರೆ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಎಚ್‌ಐವಿ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ರಚಿಸಿದ ಕಿರುಚಿತ್ರಗಳಿಗೆ ಪ್ರಶಸ್ತಿ ವಿತರಿಸಲಾಯಿತು.

ಟಾಪ್ ನ್ಯೂಸ್

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.