ವಿಶ್ವಕಲಾ ದಿನ; ಚಿತ್ರಕಲಾಕೃತಿ ಪ್ರದರ್ಶನ


Team Udayavani, Apr 16, 2018, 10:01 AM IST

16-April-1.jpg

ಮಹಾನಗರ: ವ್ಯಕ್ತಿಯ ಮನಸ್ಸಿನಲ್ಲಿ ಹುದುಗಿದ ಭಾವನೆಯನ್ನು ತೋರಿಸುವ ಶಕ್ತಿ ಚಿತ್ರಕಲೆಗಿದೆ ಎಂದು ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್‌ ಹೇಳಿದರು.

ಕರಾವಳಿ ಚಿತ್ರಕಲಾ ಚಾವಡಿ, ರಾಮಕೃಷ್ಣ ಮಠದ ಆಶ್ರಯದಲ್ಲಿ ನಗರದ ರಾಮಕೃಷ್ಣ ಮಠದಲ್ಲಿ ರವಿವಾರ ಆಯೋಜಿಸಿದ ವಿಶ್ವಕಲಾದಿನ, ಕಲಾವಿದ ದಿ| ಪಿ. ಪುರುಷೋತ್ತಮ ಕಾರಂತ ಸಂಸ್ಮರಣೆ ಹಾಗೂ ಅವರು ರಚಿಸಿದ ಚಿತ್ರಕಲಾ ಕೃತಿಗಳ ಬಗ್ಗೆ ಚಿತ್ತಾರ-ಸೂತ್ರ ಮತ್ತು ಚಾವಡಿಯ ಸದಸ್ಯರ ಚಿತ್ರಕಲಾಕೃತಿ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಡೀ ವಿಶ್ವದಲ್ಲಿ ಪ್ರತಿಯೊಂದು ದಿನಕ್ಕೂ ಅದರದ್ದೇ ಆದಂತಹ ಮಹತ್ವವಿದೆ. ಪಿ. ಪುರುಷೋತ್ತಮ ಕಾರಂತ ಅವರಿಗೂ ರಾಮಕೃಷ್ಣ ಮಠಕ್ಕೂ ಅನ್ಯೋನ್ಯ ನಂಟಿದೆ. ಅವರು ರಚಿಸಿದಂತಹ ಚಿತ್ರದಲ್ಲಿ ಆಧ್ಯಾತ್ಮಿಕ ನಂಟು ಇದೆ. ಸಂಸ್ಕೃತಿ, ಪುರಾಣ, ವೇದ, ಉಪನಿಷತ್ತುಗಳ ಪರಿಚಯ ಕೂಡ ಅವರ ಚಿತ್ರಗಳಲ್ಲಿ ಕಾಣಬಹುದು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಅರೆಹೊಳೆ ಪ್ರತಿಷ್ಠಾನ ಮಂಗಳೂರಿನ ಅರೆಹೊಳೆ ಸದಾಶಿವ ರಾವ್‌ ಮಾತನಾಡಿ, ಕಲೆ ಎಂಬುದು ದೇವರು ಕೊಟ್ಟ ವರವಾಗಿದೆ. ಚಿತ್ರಕಲೆಯನ್ನು ಮುಂದಿನ ಪೀಳಿಗೆಗೆ ಬೆಳೆಸಬೇಕಾದ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ರಾಮಕೃಷ್ಣ ಮಠ ಕಲಾ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ ಎಂದರು.ಲಿತಾ ಕಲ್ಕೂರ ಪುರುಷೋತ್ತಮ ಕಾರಂತರ ಸಂಸ್ಮರಣೆ ಮಾಡಿದರು. ಚಿತ್ರ ಕಲಾಚಾವಡಿ ಗೌರವಾಧ್ಯಕ್ಷ ಬಿ.ಗಣೇಶ್‌ ಸೋಮಯಾಜಿ, ಅಧ್ಯಕ್ಷ ಕೋಟಿ ಪ್ರಸಾದ್‌ ಆಳ್ವ, ಕಾರ್ಯದರ್ಶಿ ಪ್ರೊ| ಅನಂತ ಪದ್ಮನಾಭ ರಾವ್‌ ಉಪಸ್ಥಿತರಿದ್ದರು. ದಿನೇಶ್‌ಹೊಳ್ಳ ಅವರು ಕಾರ್ಯಕ್ರಮ ನಿರೂಪಿಸಿದರು.

ಮುಕ್ತ ಅವಕಾಶ 
ವಿಶ್ವಕಲಾದಿನದ ಪ್ರಯುಕ್ತ ಚಿತ್ರಕಲಾ ಚಾವಡಿ ಸದಸ್ಯರ ಜಲವರ್ಣ, ತೈಲವರ್ಣ, ಅಕ್ರಿಲಿಕ್‌ ಸೇರಿದಂದೆ ನಾನಾ ವಿದಧ 24 ಕಲಾಕೃತಿಗಳಿವೆ. ರಾಮಕೃಷ್ಣ ಮಠದ ಸಂಗ್ರಹದ ಪುರುಷೋತ್ತಮ ಕಾರಂತರ ಚಿತ್ರಪ್ರದರ್ಶನ ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.