ವಿಶ್ವ ಜಾಂಬೂರಿ: ವಿದ್ಯಾರ್ಥಿಗಳಿಗೆ “ಆರೋಗ್ಯ’ ಭಾಗ್ಯ!

ಜ್ವರ, ಮೈಕೈ ನೋವು ಮೊದಲಾದ ಆರೋಗ್ಯ ಸಮಸ್ಯೆಗಳಿಗೆ ಮಕ್ಕಳು ಚಿಕಿತ್ಸೆ ಪಡೆದುಕೊಂಡಿದ್ದಾರೆ

Team Udayavani, Dec 27, 2022, 1:38 PM IST

ವಿಶ್ವ ಜಾಂಬೂರಿ: ವಿದ್ಯಾರ್ಥಿಗಳಿಗೆ “ಆರೋಗ್ಯ’ ಭಾಗ್ಯ!

ಮೂಡುಬಿದಿರೆ: ವಿಶ್ವ ಜಾಂಬೂರಿಯಲ್ಲಿ ಸ್ಕೌಟ್ಸ್‌, ಗೈಡ್ಸ್‌, ರೇಂಜರ್ಸ್‌, ರೋವರ್ಸ್‌ನ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರಿಂದ ಅವರ ಆರೋಗ್ಯಕ್ಕೆ ಆದ್ಯತೆ ನೀಡುವುದು ಬಹುಮುಖ್ಯ. ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಲಾಗಿದೆ. ದಿನದ 24 ಗಂಟೆಯೂ ದೇಶ ವಿದೇಶದಿಂದ ಆಗಮಿಸಿದ ವಿದ್ಯಾರ್ಥಿಗಳ ಮೇಲೆ ತಜ್ಞ ವೈದ್ಯರ ತಂಡ ನಿಗಾ ಇರಿಸಿ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಐದು ತುರ್ತು ಚಿಕಿತ್ಸಾ ಘಟಕಗಳು, ಮೂರು ಆರೋಗ್ಯ ಕೇಂದ್ರಗಳು, ಎಂಟು ಆ್ಯಂಬುಲೆನ್ಸ್‌ಗಳ ಜತೆಗೆ ಮಕ್ಕಳ ವಿಶೇಷ ವೈದ್ಯಕೀಯ ತಜ್ಞರು ಸಹಿತ 40 ಮಂದಿ ತಜ್ಞರಿದ್ದರು. ಸಮುದಾಯ ಅಧಿಕಾರಿಗಳು, ಆಶಾಕಾರ್ಯಕರ್ತರನ್ನು ಒಳಗೊಂಡ ಸಮಗ್ರ ತಂಡ ಪಾಳಿಯಲ್ಲಿ ಜಾಂಬೂರಿಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ| ಎಂ. ವಿನಯ್‌ ಆಳ್ವ, ವೈದ್ಯ ಡಾ| ವಿಷ್ಣು ನೇತೃತ್ವ ಹಾಗೂ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ|ಕಿಶೋರ್‌ ಕುಮಾರ್‌ ಸಹಭಾಗಿತ್ವದ ತಂಡ ಜಾಂಬೂರಿಯಲ್ಲಿ ಆರೋಗ್ಯ ರಕ್ಷಣೆಯ ಹೊಣೆಗಾರಿಕೆಯನ್ನು ನಿರ್ವಹಿಸಿದೆ.

ಜಾಂಬೂರಿಯ ಪ್ರಥಮ ದಿನವಾದ ಡಿ. 21ರಂದು 818 ಮಂದಿ, 22ರಂದು 921 ಮಂದಿ, 23ರಂದು 1660 ಮಂದಿ, 24ರಂದು 1995 ಮಂದಿ, ಡಿ. 25ರಂದು 2,695 ಮಂದಿಗೆ ಆಳ್ವಾಸ್‌ ಕ್ಯಾಂಪಸ್‌ನ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗಿದೆ.

ಐದು ದಿನಗಳಲ್ಲಿ 7,000 ಮಂದಿಗೆ ಚಿಕಿತ್ಸೆ
ಸ್ಕೌಟ್ಸ್‌, ಗೈಡ್ಸ್‌, ರೇಂಜರ್ಸ್‌, ರೋವರ್ಸ್‌ ನ ವಿದ್ಯಾರ್ಥಿಗಳು ಕಸರತ್ತು ನಡೆಸುವ ವೇಳೆ ಬಹುತೇಕವಾಗಿ ಬಿದ್ದು ಸಣ್ಣಪುಟ್ಟ ಗಾಯಗಳಾಗಿ ಚಿಕಿತ್ಸೆ ಪಡೆದಿರುವುದೇ ಹೆಚ್ಚು. ಉಳಿದಂತೆ ವಾಂತಿ, ಕೆಮ್ಮು, ಜ್ವರ, ಮೈಕೈ ನೋವು ಮೊದಲಾದ ಆರೋಗ್ಯ ಸಮಸ್ಯೆಗಳಿಗೆ ಮಕ್ಕಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಐದು ದಿನಗಳಲ್ಲಿ ಸುಮಾರು 7,000 ಮಂದಿ ಕ್ಯಾಂಪಸ್‌ ಆವರಣದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.
-ಡಾ| ಕಿಶೋರ್‌ ಕುಮಾರ್‌,
ಆರೋಗ್ಯಾಧಿಕಾರಿ, ದ.ಕ. ಜಿಲ್ಲೆ

ಟಾಪ್ ನ್ಯೂಸ್

siddaramaiah

NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Parameshwar

Vikram Gowda ಎನ್‌ಕೌಂಟರ್‌; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

6

Baindur: ರೈಲ್ವೇ ಗೇಟ್‌ ಬಂದ್‌; ಕೋಟೆಮನೆಗೆ ಸಂಪರ್ಕ ಕಟ್‌

5

Mangaluru: ಪ್ಲಾಸ್ಟಿಕ್‌ ಉತ್ಪಾದನ ಘಟಕ, ಮಾರಾಟದ ಮೇಲೆ ನಿಗಾ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

siddaramaiah

NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Parameshwar

Vikram Gowda ಎನ್‌ಕೌಂಟರ್‌; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.