ಮಠಗಳ ಇತಿಹಾಸದಲ್ಲಿ ವಿಶ್ವದಾಖಲೆ: ರಾಘವೇಶ್ವರ ಶ್ರೀ

ಪೆರಾಜೆ: ಯೋಗಪಟ್ಟಾಭಿಷೇಕ ದಿನದ ಮಹಾಪಾದುಕಾ ಪೂಜೆ

Team Udayavani, Apr 12, 2019, 6:00 AM IST

i-7

ಮಹಾಪಾದುಕಾ ಪೂಜೆಯ ಬಳಿಕ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಯವರು ಆಶೀರ್ವಚನ ನೀಡಿದರು.

ವಿಟ್ಲ: ಮಾಣಿ ಮಠದ ಮಣ್ಣು ಮಾಣಿಕ್ಯ. ಇಲ್ಲಿ ಎಸೆದ ಕಲ್ಲು ಕೊಹಿನೂರು ವಜ್ರ. ಇಲ್ಲಿ ಸಹಸ್ರಾರು ಸದ್ಭಾವಗಳ ಸಮಾವೇಶವೇ ಆಗಿದೆ. ಸಾವಿರಾರು ಸುಮಗಳನ್ನು ಸೇರಿಸಿ, ಸಾವಿರಾರು ದೀಪಗಳನ್ನು ಉರಿಸಿ, ಮಹಾಪಾದೂಕಾ ಪೂಜೆ ನೆರವೇರಿಸಲಾಗಿದೆ. ಇದು ಶ್ರೀರಾಮಚಂದ್ರಾಪುರ ಮಠದಲ್ಲಿ, ಮಠಗಳ ಇತಿಹಾಸದಲ್ಲಿ ವಿಶ್ವದಾಖಲೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿ ವ್ಯಾಖ್ಯಾನಿಸಿದರು.

ಗುರುವಾರ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ 26ನೇ ಯೋಗಪಟ್ಟಾಭಿಷೇಕ ದಿನದ ಅಂಗವಾಗಿ ನಡೆದ ಮಹಾಪಾದುಕಾ ಪೂಜೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಪ್ರಸ್ತುತ ತಾಲೂಕಿನಾದ್ಯಂತ 40 ಕೊಳವೆಬಾವಿ ತೆರೆಯಲು ಟಾಸ್ಕ್ಪೋರ್ಸ್‌ ಮುಖೇನ ಮಂಜೂರಾತಿ ಸಿಕ್ಕಿರುವುದರಿಂದ ಈಗಾಗಲೇ ಪಟ್ಟಣ ಹೊರತುಪಡಿಸಿ ತೀರಾ ನೀರಿನ ಅಭಾವ ಇರುವಲ್ಲಿ ಕೊಳವೆಬಾವಿ ಕೊರೆಸಲಾಗುತ್ತಿದೆ.

ಕೆಸರು ತೆಗೆದರೂ ಪ್ರಯೋಜನವಿಲ್ಲ
ಪ.ಪಂ.ನ ಜಾಕ್‌ವೆಲ್‌ ಬಳಿ ಸೋಮಾವತಿ ನದಿಗೆ ತಾತ್ಕಾಲಿಕವಾಗಿ ಕಟ್ಟಿರುವ ಕಟ್ಟದಿಂದ ಈ ಹಿಂದೆ ಪ್ರತಿನಿತ್ಯ ಸುಮಾರು 4 ಲಕ್ಷ ಲೀ.ನಷ್ಟು ನೀರು ತೆಗೆಯಲಾಗುತ್ತಿತ್ತು. ಹೀಗಾಗಿ ನೀರು ನಿಲ್ಲಬೇಕು ಎಂದು ಅಲ್ಲಿನ ಸುತ್ತಮುತ್ತಲ ಕೆಸರನ್ನು ಜೆಸಿಬಿ ಮೂಲಕ ತೆಗೆದರೂ ದೊಡ್ಡ ಪ್ರಯೋಜನವಾಗಿಲ್ಲ.

ಬರೀ 2 ಗಂಟೆ ನೀರು
ಬೇಸಗೆ ಆರಂಭದ ಮೊದಲು ಪ.ಪಂ. ಬೆಳಗ್ಗೆ 6ರಿಂದ ಅಪರಾಹ್ನ 2ರ ವರೆಗೆ ಅಂದರೆ ದಿನಕ್ಕೆ ಒಟ್ಟು 8 ಗಂಟೆಗಳ ಕಾಲ ನೀರು ಪೂರೈಕೆ ಮಾಡುತ್ತಿತ್ತು. ಆದರೆ ಈಗ ನೀರಿನ ಲಭ್ಯತೆ ಆಧಾರದಲ್ಲಿ ಬರೀ 2 ಗಂಟೆ ಮಾತ್ರ ನೀರು ಕೊಡಬೇಕಾದ ಸ್ಥಿತಿ ಬಂದಿದೆ. ಮುಂದಿನ ಎರಡು ತಿಂಗಳು ಮಳೆ ಬಾರದಿದ್ದಲ್ಲಿ ಪರಿಸ್ಥಿತಿ ತೀರ ಬಿಗಡಾಯಿಸುವ ಸಾಧ್ಯತೆ ಆಲ್ಲಗೆಳೆಯುವಂತಿಲ್ಲ.

ಪಾದುಕಾ ಪೂಜೆಗೆ 4,414 ಮಂದಿ
102 ವಲಯಗಳ 4,414 ಮಂದಿ ಮಹಾಪಾದುಕಾ ಪೂಜೆಯ ಆಕಾಂಕ್ಷಿಗಳಾಗಿದ್ದರು. ಪ್ರಾತಃಕಾಲ 6ರಿಂದ ಪಾದುಕಾ ಪೂಜ ಕಾರ್ಯವನ್ನು ಮೂರು ಹಂತಗಳ‌ಲ್ಲಿ ನಡೆಸಲಾಯಿತು. 5 ಸಾವಿರಕ್ಕೂ ಅಧಿಕ ಮಂದಿ ಕುಟುಂಬ ಸಮೇತರಾಗಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮಹಾಪಾದುಕಾ ಪೂಜೆಯಲ್ಲಿ ಸಂಗ್ರಹವಾದ ಮೊತ್ತದ ಒಂದು ಅಂಶವಾಗಿ 22.07 ಲಕ್ಷ ರೂ. ಅನ್ನು ಶ್ರೀಸಂಸ್ಥಾನದವರಿಗೆ ಸಮಿತಿಯ ಪದಾಧಿಕಾರಿಗಳು ಹಸ್ತಾಂತರಿಸಿದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.