ಹದೆಗೆಟ್ಟ ಕಾರಿಡಾರ್‌ ರಸ್ತೆ: ವಾಹನ ಸಂಚಾರಕ್ಕೆ ಸಂಕಷ್ಟ


Team Udayavani, Feb 8, 2018, 2:26 PM IST

8-Feb-15.jpg

ಸುರತ್ಕಲ್‌ : ಕಾನ ಜೋಕಟ್ಟೆ ಎಸ್‌ ಇಝಡ್‌ ಕಾರಿಡಾರ್‌ ಹದಗೆಟ್ಟಿದ್ದು ದ್ವಿಚಕ್ರ ಸಹಿತ ಎಲ್ಲ ರೀತಿಯ ವಾಹನ ಓಡಾಟಕ್ಕೆ ಅಡ್ಡಿಯುಂಟಾಗಿದೆ. 

ಮಳೆಗಾಲದಲ್ಲಿ ಹೊಂಡ ಬೀಳುವುದು ಸಾಮಾನ್ಯ. ಆದರೆ ತಾತ್ಕಾಲಿಕ ಹೊಂಡ ಮುಚ್ಚಲೂ ಸಂಬಂಧಪಟ್ಟ ಸಂಸ್ಥೆ ಮುಂದಾಗಿಲ್ಲ. ಕಾರಿಡಾರ್‌ ಪ್ರದೇಶದ ಅಲ್ಲಲ್ಲಿ ದೊಡ್ಡ ದೊಡ್ಡ ಹೊಂಡಗಳು ಸೃಷ್ಟಿಯಾಗಿ ಸಣ್ಣ ವಾಹನಗಳು ಚಲಿಸಲಾಗದಂತಹ ಸ್ಥಿತಿ ಉಂಟಾಗಿದೆ.

ವಾಹನಗಳ ಡ್ಯಾನ್ಸ್‌ !
ಬೃಹತ್‌ ಹೊಂಡ ತಪ್ಪಿಸುವ ಭರದಲ್ಲಿ ವಾಹನಗಳು ದಿಢೀರನೇ ತಿರುಗಿಸುವ ಕಾರಣ ಎಲ್ಲಿ ಅಪಘಾತವಾಗುದೋ ಎಂದು ಭೀತಿ ಪಡುವಂತಾಗಿದೆ. ಈ ಪ್ರದೇಶಗಳು ತಿರಿವಿನಿಂದ ಕೂಡಿದ್ದು, ಹೊಂಡದ ಅರಿವಿಲ್ಲದೆ ಅಪಾಯ ಮೈಮೇಲೆ ಎಳೆದುಕೊಳ್ಳುವ ಸ್ಥಿತಿ ಉಂಟಾಗಿದೆ. ಸಂಬಂಧಪಟ್ಟವರು ತತ್‌ಕ್ಷಣ ಗಮನಿಸಿ ಕ್ರಮಕೈಗೊಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಫೆ. 8ರಂದು ಪ್ರತಿಭಟನೆ
ಈ ಕಾರಿಡಾರ್‌ ಮಾರ್ಗವಾಗಿ ಎಂಆರ್‌ಪಿಎಲ್‌, ಜೋಕಟ್ಟೆ, ಎಸ್‌ಇಝಡ್‌ ಕಾಲನಿಗೆ ನಿತ್ಯ ಸಾವಿರಾರು ಜನ ಓಡಾಟ ನಡೆಸುತ್ತಿದ್ದಾರೆ. ನೂರಾರು ವಾಹನಗಳ ಸಂಚರಿಸುತ್ತಿವೆ. ಅಭಿವೃದ್ಧಿಗಾಗಿ ಭೂಮಿ ತ್ಯಾಗ ಮಾಡಿದವರಿಗೆ ಎಸ್‌ಇಝಡ್‌ ಉತ್ತಮ ಸೌಲಭ್ಯ ಕಲ್ಪಿಸಬೇಕಾಗಿದೆ. ಸಂಬಂಧಪಟ್ಟ ಇಲಾಖೆಯ ಕಣ್ತೆರೆಸುವ ಸಲುವಾಗಿ ಫೆ. 8ರಂದು ಪ್ರತಿಭಟನೆ
ನಡೆಸಲಾಗುವುದು ಎಂದು ಪ್ರಜಾಸತ್ತಾತ್ಮಕ ಫೆಡರೇಶನ್‌ ಮುಖಂಡ ಇಮ್ತಿಯಾಝ್ ಹೇಳಿದ್ದಾರೆ.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.