ತೆಂಕುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಅಡೂರು ಗಣೇಶ್ ಇನ್ನಿಲ್ಲ
Team Udayavani, Dec 11, 2018, 11:51 AM IST
ಮಂಗಳೂರು: ತೆಂಕುತಿಟ್ಟು ಯಕ್ಷಗಾನ ಲೋಕದ ಪ್ರಸಿದ್ಧ ಕಲಾವಿದ ಧರ್ಮಸ್ಥಳ ಮೇಳದ ಹಿಮ್ಮೇಳ ವಾದಕ ಅಡೂರು ಗಣೇಶ್ ರಾವ್ ಅವರು ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು.
ಲಿವರ್ ಸಮಸ್ಯೆಯಿಂದ ಬಳಲುತಿದ್ದ ಅವರು ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ತೆಂಕುತಿಟ್ಟಿನ ಪ್ರತಿಭಾಸಂಪನ್ನ ಕಲಾವಿದರಾಗಿದ್ದ ಅಡೂರು ಗಣೇಶ್ ರಾವ್ ಅವರು ಸಮಾರು 30 ವರ್ಷಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದರು.ಚಂಡೆ,ಮದ್ದಳೆಯ ಕೈಚಳಕದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿರಸಿದ್ದರು. ಮುಮ್ಮೇಳದಲ್ಲೂ ಅಪಾರ ಅನುಭವವಿರುವ ರಾವ್ ಅವರು ಮೊದಲು ವೇಷಧಾರಿಯಾಗಿದ್ದವರು.
ದೇಶ ವಿದೇಶದಲ್ಲೂ ಸಾವಿರಾರು ಕಾರ್ಯಕ್ರಮಗಳನ್ನು ನೀಡಿದ ಗಣೇಶ್ ರಾವ್ ಅವರು ಬಹುಬೇಡಿಕೆಯ ಕಲಾವಿದರಾಗಿದ್ದರು.
ಗಣೇವ್ ರಾವ್ ಅವರ ನಿಧನಕ್ಕೆ ಗಣ್ಯರು ಸೇರಿದಂತೆ ನೂರಾರು ಕಲಾವಿದರು ತೀವ್ರ ಸಂತಾಪ ಸೂಚಿಸಿದ್ದಾರೆ.
ಗಣೇಶ್ ರಾವ್ ಅವರು ಪತ್ನಿ,ಪುತ್ರಿ ಮತ್ತು ಪುತ್ರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ
Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್ ಅಯ್ಯರ್
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.