ಕೋವಿಡ್ ಪರಿಣಾಮ: ಬಡವಾದ ತುಳು ರಂಗಭೂಮಿ-ತಿರುಗಾಟಕ್ಕೆ ಯಕ್ಷಗಾನ ಮೇಳಗಳು ಸನ್ನದ್ಧ

Team Udayavani, Sep 24, 2021, 10:00 AM IST

ತಿರುಗಾಟಕ್ಕೆ ಯಕ್ಷಗಾನ ಮೇಳಗಳು ಸನ್ನದ್ಧ

ಮಂಗಳೂರು: ಕೊರೊನಾ ಕಾರಣದಿಂದ ಸ್ತಬ್ಧವಾಗಿದ್ದ ಕರಾವಳಿಯ ಗಂಡುಕಲೆ ಯಕ್ಷಗಾನ ಮತ್ತೆ ಆರಂಭಕ್ಕೆ ಮೇಳಗಳು ಸಿದ್ಧತೆ ನಡೆಸುತ್ತಿವೆ. ಸಾಮಾನ್ಯವಾಗಿ ದೀಪಾವಳಿ ಬಳಿಕ ಮೇಳಗಳು ತಿರುಗಾಟ ಹೊರಡುತ್ತವೆಯಾದರೂ ಸಿದ್ಧತೆ ಗಳನ್ನು 2-3 ತಿಂಗಳ ಮೊದಲೇ ಮಾಡಿಕೊಳ್ಳುತ್ತವೆ. ಸದ್ಯ ಕೊರೊನಾ ಕಡಿಮೆಯಾಗುತ್ತಿರುವ ಕಾರಣ ಅನುಮತಿ ದೊರೆಯುವ ನಿರೀಕ್ಷೆ ಮೇಳಗಳದು. ಎರಡೂ ಜಿಲ್ಲೆಗಳ ಮುಂದಿನ ವಿಪತ್ತು ನಿರ್ವಹಣಾ ಸಭೆಯಲ್ಲಿ ಈ ಬಗ್ಗೆ ಮಾರ್ಗಸೂಚಿಗಳ ಆಧಾರದಲ್ಲಿ ಅನುಮತಿ ದೊರೆಯುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಶ್ರೀ ಕ್ಷೇತ್ರ ಕಟೀಲು, ಧರ್ಮಸ್ಥಳ, ಸಾಲಿಗ್ರಾಮ, ಮಂದಾರ್ತಿ, ಪೆರ್ಡೂರು, ಪಾವಂಜೆ, ಬಪ್ಪನಾಡು, ಸಸಿಹಿತ್ಲು, ಹನುಮಗಿರಿ, ಸುಂಕದಕಟ್ಟೆ ಸೇರಿದಂತೆ ಹಲವು ಮೇಳಗಳು ನವೆಂಬರ್‌ ಮಧ್ಯ ಹಾಗೂ ಕೊನೆಯಲ್ಲಿ ತಿರುಗಾಟ ಆರಂಭದ ಚಿಂತನೆ ನಡೆಸುತ್ತಿದ್ದು, ಅಂತಿಮ ತೀರ್ಮಾನ ಇನ್ನಷ್ಟೇ ಆಗಬೇಕಿದೆ.

ಶ್ರೀ ಕ್ಷೇತ್ರ ಕಟೀಲಿನ ಶ್ರೀ ಹರಿನಾರಾಯಣದಾಸ ಅಸ್ರಣ್ಣ ಅವರ ಪ್ರಕಾರ “ಪ್ರತೀವರ್ಷ ಶ್ರೀ ಕಟೀಲು ಮೇಳದಿಂದ 1 ವರ್ಷದಲ್ಲಿ ಸಾಮಾನ್ಯ ವಾಗಿ 190 ದಿನ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದರೆ, ಕೊರೊನಾ ನಿರ್ಬಂಧದ ಹಿನ್ನೆಲೆಯಲ್ಲಿ 2019ರಲ್ಲಿ 130 ಹಾಗೂ 2020ರಲ್ಲಿ 160 ದಿನಗಳ ಪ್ರದರ್ಶನ ಮಾತ್ರ ಆಗಿದೆ. ಈ ವರ್ಷದ ಪ್ರದರ್ಶನವನ್ನು ನ. 29ಕ್ಕೆ ಆರಂಭಿಸಲು ತೀರ್ಮಾನಿಸಲಾಗಿದೆ’ ಎಂದರು.

ಶ್ರೀ ಸಾಲಿಗ್ರಾಮ ಮೇಳದ ಸಂಚಾಲಕರಾದ ಪಿ. ಕಿಶನ್‌ ಹೆಗ್ಡೆ ಅವರ ಪ್ರಕಾರ “ಸಾಲಿಗ್ರಾಮ ಮೇಳದ 54ನೇ ವರ್ಷದ ತಿರುಗಾಟ ಡಿಸೆಂಬರ್‌ ಪ್ರಥಮ ವಾರದಲ್ಲಿ ಎಂದು ತೀರ್ಮಾನಿಸಿದ್ದೇವೆ ಎನ್ನುತ್ತಾರೆ.

ಸಂಕಷ್ಟದಲ್ಲಿ  ಕಲಾವಿದರು:

ಪಾವಂಜೆ ಮೇಳದ ಸಂಚಾಲಕ ಪಟ್ಲ ಸತೀಶ್‌ ಶೆಟ್ಟಿ ಅವರ ಪ್ರಕಾರ, 2 ವರ್ಷಗಳಲ್ಲಿ ಪೂರ್ಣವಾಗಿ ತಿರುಗಾಟ ಇಲ್ಲದೆ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಚೌತಿ ಸೇರಿ ದಂತೆ ಶುಭ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶವಿಲ್ಲದೆ ಹವ್ಯಾಸಿ ಕಲಾವಿದರು ಕಷ್ಟದಲ್ಲಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿ ಅನುಮತಿ ನೀಡಿ ಯಕ್ಷಗಾನ, ನಾಟಕಕ್ಕೆ ಅವಕಾಶ ಇಲ್ಲದಿರುವುದು ಯಾವ ನ್ಯಾಯ? ಕಲೆಯನ್ನೇ ನಂಬಿಕೊಂಡಿರುವ ಸಾವಿರಾರು ಕುಟುಂಬಗಳು ಬೇಸರದಲ್ಲಿವೆ ಎನ್ನುತ್ತಾರೆ.

ಬಡವಾದ ತುಳು ರಂಗಭೂಮಿ
ಉಭಯ ಜಿಲ್ಲೆಯಲ್ಲಿ 40ಕ್ಕೂ ಅಧಿಕ ವೃತ್ತಿಪರ ನಾಟಕ ತಂಡಗಳು ಹಾಗೂ ಹವ್ಯಾಸಿ ತಂಡಗಳಿದ್ದು 3000ಕ್ಕೂ ಅಧಿಕ ಕಲಾವಿದರು, ತಂತ್ರಜ್ಞರು ಸೇರಿದಂತೆ ವಿವಿಧ ಪ್ರಕಾರದಲ್ಲಿ ದುಡಿಯುತ್ತಿದ್ದಾರೆ. ಈ ಮೂಲಕ ಶ್ರೀಮಂತ ವಾಗಿದ್ದ ಕರಾವಳಿಯ ತುಳು ರಂಗಭೂಮಿಯ ಮೇಲೂ ಕೊರೊನಾ ಹೊಡೆತ ನೀಡಿದ್ದು, 2 ವರ್ಷದಿಂದ ಬಡವಾಗಿದೆ. ಪರ್ಯಾಯ ಮಾರ್ಗವಿಲ್ಲದೆ ಕಲಾವಿದರು ಚಿಂತಿತರಾಗಿದ್ದಾರೆ. ಅವರು ಕೂಡ ಸರಕಾರದಿಂದ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ಕಲಾ ಚಟುವಟಿಕೆ-ಚರ್ಚಿಸಿ ಅನುಮತಿ:

ದ.ಕ.ದಲ್ಲಿ  ಕೊರೊನಾ ಕಡಿಮೆಯಾಗುತ್ತಿರುವ ಕಾರಣ ವಿವಿಧ ವಲಯಗಳಿಗೆ ಅನುಮತಿ ನೀಡಲಾಗಿದೆ. ಯಕ್ಷಗಾನ, ನಾಟಕ ಸೇರಿದಂತೆ ವಿವಿಧ ಕಲಾಪ್ರಕಾರಗಳಿಗೆ ಅನುಮತಿಸುವಂತೆ ಆಗ್ರಹವಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ಉಪಸ್ಥಿತಿಯ ಮುಂದಿನ ಜಿಲ್ಲಾ ವಿಪತ್ತು ನಿರ್ವಹಣ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.ಡಾ| ರಾಜೇಂದ್ರ ಕೆ.ವಿ., ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.