ಯಕ್ಷಗಾನ ತೆಂಕು ತಿಟ್ಟಿನ ಭಾಗವತ ನೇಣಿಗೆ ಶರಣು
Team Udayavani, Nov 18, 2022, 6:25 PM IST
ಉಳ್ಳಾಲ: ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ.
ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ನೇಣಿಗೆ ಶರಣಾದ ದುರ್ದೈವಿ. ಶುಕ್ರವಾರ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೋವಿಡ್ ಸಂದರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ಕೌಟುಂಬಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.