Tulu Movies; “ಯಾನ್‌ ಸೂಪರ್‌ ಸ್ಟಾರ್‌’ ತುಳು ಸಿನೆಮಾ ತೆರೆಗೆ


Team Udayavani, Sep 22, 2023, 11:20 PM IST

Tulu Movies; “ಯಾನ್‌ ಸೂಪರ್‌ ಸ್ಟಾರ್‌’ ತುಳು ಸಿನೆಮಾ ತೆರೆಗೆ

ಮಂಗಳೂರು: ಆನಂದ ಫಿಲಂಸ್‌ ಮತ್ತು ದಿ ಮಂಗಳೂರಿಯನ್ಸ್‌ ಲಾಂಛನದಲ್ಲಿ ರಾಮ್‌ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್‌ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್‌ ಸೂಪರ್‌ ಸ್ಟಾರ್‌’ ತುಳು ಸಿನೆಮಾ ಶುಕ್ರವಾರ ಕರಾವಳಿಯಾದ್ಯಂತ ತೆರೆಕಂಡಿದೆ.

ಮಂಗಳೂರಿನಲ್ಲಿ ರೂಪವಾಣಿ, ಭಾರತ್‌ ಸಿನೆಮಾಸ್‌, ಪಿವಿಆರ್‌, ಸಿನೆಪೊಲಿಸ್‌, ಉಡುಪಿಯಲ್ಲಿ ಕಲ್ಪನ, ಮಣಿಪಾಲದಲ್ಲಿ ಐನಾಕ್ಸ್‌, ಭಾರತ್‌ ಸಿನೆಮಾಸ್‌, ಪಡುಬಿದ್ರೆಯಲ್ಲಿ ಭಾರತ್‌ ಸಿನೆಮಾಸ್‌, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್‌, ಬೆಳ್ತಂಗಡಿಯಲ್ಲಿ ಭಾರತ್‌, ಸುರತ್ಕಲ್‌ನಲ್ಲಿ ನಟರಾಜ್‌, ಸಿನೆಗ್ಯಾಲಕ್ಸಿ, ಪುತ್ತೂರಿನಲ್ಲಿ ಭಾರತ್‌ ಸಿನೆಮಾಸ್‌, ಸುಳ್ಯದಲ್ಲಿ ಸಂತೋಷ್‌ ಚಿತ್ರಮಂದಿರದಲ್ಲಿ ಏಕಕಾಲದಲ್ಲಿ ತೆರೆಕಂಡಿದ್ದು ಮೊದಲ ದಿನವೇ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

ಮುಂಬಯಿ ವಿ.ಕೆ. ಸಮೂಹ ಸಂಸ್ಥೆಯ ಅಧ್ಯಕ್ಷ, ಆಡಳಿತ ನಿರ್ದೇಶಕ ಕರುಣಾಕರ ಎಂ. ಶೆಟ್ಟಿ ಮಧ್ಯ ಗುತ್ತು ಅವರು ಚಿತ್ರ ಬಿಡುಗಡೆ ಕಾರ್ಯ ಕ್ರಮದಲ್ಲಿ ಮಾತನಾಡಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಮಾತನಾಡಿ, “ಯಾವುದೇ ತುಳು ಸಿನೆಮಾ ಬಂದರೂ ತುಳುವರು ಸೋಲಲು ಬಿಡುವುದಿಲ್ಲ ಎಂಬ ನಂಬಿಕೆ ನಮ್ಮಲ್ಲಿದೆ’ ಎಂದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್‌ ಶೆಟ್ಟಿ, ಚಿತ್ರ ನಟ-ನಿರ್ದೇಶಕ ಡಾ| ದೇವದಾಸ್‌ ಕಾಪಿಕಾಡ್‌, ನಿರ್ದೇಶಕರಾದ ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲ್‌, ಶಿವಧ್ವಜ್‌ ಶೆಟ್ಟಿ, ಪ್ರಮುಖರಾದ ಜಯರಾಮ ಶೇಖ, ಅಡ್ಯಾರ್‌ ಮಾಧವ ನಾಯ್ಕ, ಗಿರೀಶ್‌ ಎಂ. ಶೆಟ್ಟಿ ಕಟೀಲು, ಹರೀಶ್‌ ವಾಸು ಶೆಟ್ಟಿ, ಮಾನಸಿ ಸುಧೀರ್‌, ವಿ. ಮನೋಹರ್‌, ನವೀನ್‌ ಡಿ. ಪಡೀಲ್‌, ಭೋಜರಾಜ್‌ ವಾಮಂಜೂರ್‌, ದಯಾನಂದ ಶೆಟ್ಟಿ, ರಾಮ್‌ ಶೆಟ್ಟಿ ಮುಂಬಯಿ, ಸಂತೋಷ್‌ ಶೆಟ್ಟಿ, ತಮ್ಮ ಲಕ್ಷ್ಮಣ, ಬಾಳ ಜಗನ್ನಾಥ ಶೆಟ್ಟಿ, ಮೋಹನ್‌ ಕೊಪ್ಪಲ ಉಪಸ್ಥಿತರಿದ್ದರು. ಭಾಗ್ಯರಾಜ್‌ ಶೆಟ್ಟಿ ನಿರೂಪಿಸಿದರು.

 

ಟಾಪ್ ನ್ಯೂಸ್

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Vishwaprabha Award 2025 to Actor Naveen D. Padil

Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.