![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 21, 2021, 5:50 AM IST
ಮಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋನಲ್ಲಿ ಮಂಗಳೂರಿನ ಸಂದೇಶ್ ನೀರುಮಾರ್ಗ ಅವರು ರನ್ನರ್‌ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.
ಈ ರಿಯಾಲಿಟಿ ಶೋನಲ್ಲಿ ಅಂತಿಮ ಹಂತ ತಲುಪಿದ್ದ 6 ಸ್ಪರ್ಧಿಗಳ ಪೈಕಿ ನಾಲ್ವರು ಫೈನಲ್ ಪ್ರವೇಶಿಸಿದ್ದರು. ಅದರಲ್ಲಿ ಸಂದೇಶ್ ಮೊದಲಿಗರು. ಕೊನೆಯ ಎರಡು ಸ್ಥಾನದಲ್ಲಿ ಮೊದಲ ಸ್ಥಾನವನ್ನು ಬಳ್ಳಾರಿಯ ಚಿನ್ಮಯ್ ಅವರು ಪಡೆದರೆ ಎರಡನೇ ಸ್ಥಾನ ಸಂದೇಶ್ ನೀರುಮಾರ್ಗ ಅವರ ಪಾಲಾಗಿದೆ. ಇದರ ಜತೆ 5 ಲಕ್ಷ ರೂ. ನಗದು ಗೆದ್ದಿದ್ದಾರೆ.
ಇದನ್ನೂ ಓದಿ:ಹೆಚ್ಚುತ್ತಿರುವ ಸೋಂಕಿನ ಪ್ರಕರಣ : ಎಲ್ಲ ಹೊರರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ : BBMP
ಈ ಕುರಿತು ಸಂದೇಶ್ ಅವರು ಉದಯವಾಣಿಗೆ ಪ್ರತಿಕ್ರಿಯಿಸಿ, “ಈ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದಕ್ಕೆ ನನಗೆ ಹೆಮ್ಮೆ ಇದೆ. ಫೈನಲ್ ಪ್ರವೇಶಿಸಿದ್ದೇ ದೊಡ್ಡ ಸಾಧನೆ. ಶೋನಲ್ಲಿ ಭಾಗವಹಿಸಿ ಹಾಡುಗಾರಿಕೆಯ ಅನೇಕ ವಿಷಯಗಳನ್ನು ಕಲಿತೆ’ ಎಂದಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.